ಕಲಾತ್ಮಕ ನೇಯ್ಗೆಕಾರ ಗೀಜಗಹಕ್ಕಿ: ಪ.ನಾ.ಹಳ್ಳಿ..ಹರೀಶ್ ಕುಮಾರ್
ಮಕ್ಕಳೇ ಪಕ್ಷಿಲೋಕ ಬಹು ವೈವಿಧ್ಯಮಯವಾದುದು. ಪ್ರತೀ ಪಕ್ಷಿಯೂ ತನ್ನದೇ ಆದ ವಿಭಿನ್ನತೆಯನ್ನು ಹೊಂದಿರುತ್ತದೆ. ಅವುಗಳ ನೋಟ, ದೇಹರಚನೆ, ಗೂಡುಕಟ್ಟುವಿಕೆ ವೈವಿಧ್ಯವಾಗಿರುತ್ತದೆ. ಅಂತಹ ವೈವಿಧ್ಯತೆಯನ್ನು ಹೊಂದಿದ ಹಕ್ಕಿಗಳಲ್ಲಿ ವಿಶೇಷವಾದುದು ಗೀಜಗ ಹಕ್ಕಿ, ಗೀಜಗನ ಹಕ್ಕಿಯು ಪೆಸ್ಸಾರಿಡೇ ಕುಟುಂಬಕ್ಕೆ ಸೇರಿದ ಹಕ್ಕಿಯಾಗಿದ್ದು, ನೇಯ್ಗೆ ಹಕ್ಕಿ ಎಂದೇ ಚಿರಪರಿಚಿತ. ಆಪ್ರಿಕಾ ಮತ್ತು ದಕ್ಷಿಣ ಏಷ್ಯಾದ ರಾಷ್ಟ್ರಗಳಾದ ಭಾರತ, ಶ್ರೀಲಂಕಾ ಮತ್ತು ಬರ್ಮಾಗಳಲ್ಲಿ ಮಾತ್ರ ಕಂಡುಬರುವ ಗೀಜಗ ಹಕ್ಕಿಯು ನೋಡಲು ಗುಬ್ಬಿಯಷ್ಟೇ ಚಿಕ್ಕದು. ಇದು ಗುಬ್ಬಿಯ ಸಂತತಿಗೆ ಹತ್ತಿರವೂ ಹೌದು. ಈ ಹಕ್ಕಿಯು … Read more