ಕಾವ್ಯಧಾರೆ: ಸಿಪಿಲೆನಂದಿನಿ, ಎಸ್ ಕಲಾಲ್, ಕು.ಸ.ಮಧುಸೂದನ್ ರಂಗೇನಹಳ್ಳಿ
ಅವನು ಕಾಡುಗಳ್ಳರಲ್ಲಿ ಬಬ್ಬನು ಮಳೆತಂಪಿಗೆ ನಳ-ನಳಸುತ್ತ ಚಿಗುರೊಡೆಯುತ್ತಿದೆ ವನರಾಶಿ ತುಂಬಿದೆ ಶಿಖೆಯಾದ್ರಿಗಳು ಅವನ ಮೈತುಂಬಿದ ಹಸಿರು ಎಲೆಗಳ ಉಡುಪುಲಿ ಎಂತಹ ಸುವಾಸನೆ ಮಣ್ಣಿನ ಬೇರಿನೊಳಗೂ ಸೂಸುವ ತಾಜಾತನ ಅವನ ಎದೆಯೊಳಗೆ ಜೀವನಿರೋದಕ ಮೌನಕವಿದ ರುದ್ರ ತೊರೆಯಂತಹ ಮುಖ ಸಿಡಿಲಿನಂತಹ ಬಾಹುಗಳಲ್ಲಿ ಬಂದಿಯಾಗುವ ಸಾರಂಗ, ಚಿತ್ತಾಕರ್ಷಕ ಗುಂಡಿಗೆ ದಮನಿಯ ಮೇಲೆ ಚಿನ್ನದಕಾಂತಿ ಹುಲಿಪಟ್ಟೆ ನಡುವಲ್ಲಿ ನೀಲಿ ವರ್ಣದ ಗುಂಡುಗಳ ಬತ್ತಳಿಕೆ ಕಂಗಳ ಹಂಚಿನಲಿ ಬೆಳ್ಳಿಮುಗಿಲ ಹೊಳಯುವ ಚಿತ್ತಾರ ಹಾಲ್ದಿಂಗಳ ಬೆಳಕ ನೆರಳಿನಲಿ ನೆಡೆವಾಗ ಕಣಿವೆಗಳಲಿ ಕಂಪನ ಕಾನನದೆದೆಯ ಆಳದೊಳಗೆ … Read more