“ಅಡಚಣೆಗಾಗಿ ಕ್ಷಮಿಸಿ…ದ್ದರೂ ಏಟು ಬಿದ್ದಿತ್ತು ಅಂದು !!”: ಗಿರೀಶ್.ವಿ
ಅಂದು ಡಿಸೆಂಬರ್ 4, 2017 ರಾತ್ರಿ ಎಂಟಾಗಿತ್ತು. ನನ್ನವಳು ಕನ್ನಡ ಪತ್ರಿಕೆ ಯೊಂದರಲ್ಲಿನ ಪದಬಂಧ ಬಿಡಿಸುವುದರಲ್ಲಿ ನಿರತಳಾಗಿದ್ದಳು. ಸಾಮಾನ್ಯವಾಗಿ ಅತೀ ವೇಗದಲ್ಲಿ ಉತ್ತರ ಕಂಡುಕೊಳ್ಳುತ್ತಿದ್ದವಳಿಗೆ ಅಂದು ಒಂದು ಸಾಲು ಮಾತ್ರ ಕೈಕೊಟ್ಟಿತ್ತು. ‘ಈಗಂತೂ ಅರ್ಜೆಂಟಾಗಿ ಒಂದು ಕಾಫಿ ಬ್ರೇಕ್ ತಗೋಬೇಕು’ ಅನ್ನುತ್ತಾ ಎದ್ದವಳಿಗೆ ನಾನು ‘ವಿರಾಮ ಬೇಕಿದ್ದರೇ ಸ್ವಲ್ಪ ದೂರ ವಾಕಿಂಗ್‍ಗೆ ಹೋಗಬಹುದು, ಅದಿಲ್ಲದಿದ್ದರೆ ಸಂಗೀತ ಕೇಳಬಹುದು! ಆದ್ರೆ ಕಾಫಿ ಮಾತ್ರ ಬೇಡ ಅಂದೆ’. ಇನ್ನೂ ಮುಂದುವರಿದು, ತಮಾಷೆಗೆ ‘ನಿನ್ನ ಸಾಮಥ್ರ್ಯ ಮತ್ತು ಬುದ್ಧಿಮತ್ತೆ ಚುರುಕಾಗಲು ಕಾಫಿಯ … Read more