ಹೀಗೊಂದು ಸ್ವ-ವಿಮರ್ಶೆ: ಅಭಿ ಸಾರಿಕೆ
ಬದುಕು ಸುಂದರ ಎನ್ನುವುದು ಎಷ್ಟು ನಿಜವೋ ಸಂಕೀರ್ಣ ಅನ್ನೋದು ಅಷ್ಟೆ ನಿಜ. ಕಣ್ಮುಂದಿರುವ ಭೂಮಿಯ ಬಿಟ್ಟು ಕಾಣದ ಸ್ವರ್ಗಕ್ಕೆ ಹಂಬಲಿಸೋ ಕತ್ತಲು. ನಮ್ಮನ್ನು ಪ್ರೀತಿಸುವ ಹೃದಯವ ಬಿಟ್ಟು ನಮ್ಮತ್ತ ತಿರುಗಿಯೂ ನೋಡದವರನ್ನು ತಿರು ತಿರುಗಿ ನೋಡುವ ಚಪಲ. ಬೇವು ಬೆಲ್ಲ ಕಲೆಸಿ ಬೆಲ್ಲವನ್ನು ಮಾತ್ರ ತಿನ್ನುವಂತ ರೀತಿ ಈ ಬದುಕು, ಯಾರಿಗೂ ಕಷ್ಟ ಬೇಕಿಲ್ಲ, ಸುಖವನ್ನು ಬಯಸದವರು ಯಾರು ಇಲ್ಲ. ಬಲಪಕ್ಕದಲ್ಲಿರುವನಿಗೆ ಎರಡಂತಸ್ತಿನ ಮನೆ, ಎಡಪಕ್ಕದಲ್ಲಿರುವ ನಿಲ್ಲಲು ಸೂರಿಲ್ಲದ ಭಿಕಾರಿ, ಒಂದಸ್ತಿನ ಮನೆಯಲ್ಲಿರುವ ನಾವು ಎರಡಂತಸ್ತಿರುವನನ್ನು ನೋಡಿ … Read more