ಭಾರತದಲ್ಲಿ ಜಾತಿವ್ಯವಸ್ಥೆ: ದ್ಯಾವನೂರ್ ಮಂಜುನಾಥ್
“ಮಳೆಯ ಭರದಿ ತಿಳಿಯ ಮಣ್ಣು ಒಳಗು ಹೊರಗೂ ಏಕವಾಗಿ ಸೋರುತಿಹುದು ಮನೆಯ ಮಾಳಗಿ ಅಜ್ಞಾನದಿಂದ…..” ಇದನ್ನು ಬಗೆಹರಿಸಲು ಬುದ್ಧ ಬಸವಣ್ಣನಂತಹ ಮಹಾತ್ಮರು ಎಲ್ಲಿ ಸೋತರು ಎನ್ನುವ ಪ್ರಶ್ನೆ ನನ್ನಲಿ ಸದಾ ಪ್ರಶ್ನಿಸುತ್ತಿರುವೆ. ಈ ಒಂದು ಪ್ರಶ್ನೆಗೆ ನಮ್ಮ ಬಳಿ ಸ್ಪಷ್ಟವಾದಂತಹ ಉತ್ತರವಿಲ್ಲ ಯಾಕೆಂದರೆ ಭಾರತದಲ್ಲಿ ಜಾತಿವ್ಯವಸ್ಥೆ ಇದೆಯೆ? ಎನ್ನು ಗೊಂದಲದ ಪ್ರಶ್ನೆ ಹುಟ್ಟುತ್ತದೆ. ಇಂದಿನ ನಮ್ಮ ಸಮಾಜ ವಿಜ್ಞಾನಗಳಲ್ಲಿ ನಡೆಯುವ ಪ್ರಭಕಾರಿಯಾದ ಸಂಶೋಧನೆಯಲ್ಲಿ ನೋಡುವಂತಹದ್ದು ಐಡಿಯಾಲಾಜಿಕಲ್ ಸ್ವರೂಪದ್ದೆ ವಿನಃ ಯಾವುದೇ ರೀತಿಯಲ್ಲಿ ವೈಜ್ಞಾನಿಕ ಸ್ವರೂಪದಲ್ಲ. ಇತ್ತೀಚಿಗೆ … Read more