ನಗುತಿರುವ ನೆನೆಪು – ಸುನಿತಾಳ ಜೊತೆ ನಾಲ್ಕು ವರ್ಷ: ರಶ್ಮಿ ಎಂ. ಟಿ.
ನಾನು ಸಮುದಾಯ ಅಭಿವೃದ್ಧಿ ಕಾರ್ಯಕರ್ತಳಾಗಿ ಬೆಂಗಳೂರಿನ ಆರ್ಥಿಕವಾಗಿ ಹಿಂದುಳಿದ ಒಂದು ಸಮುದಾಯದಲ್ಲಿ ಅಂವಿಕಲರ ಜೊತೆ ಕೆಲಸ ಮಾಡುವಾಗ ಅಂಗವಿಕಲ ವ್ಯಕ್ತಿಯ ಕುಟುಂಬದ ಮೂಲಕ ಇನ್ನೊಂದು ಅಂಗವಿಕಲ ಕುಟುಂಬದ ಪರಿಚಯವಾಯಿತು ಇದೇ ಸುನಿತಾಳ ಕುಟುಂಬ. ಈ ಸಮುದಾಯದಲ್ಲಿ ಅಂಗವಿಕಲರನ್ನು ಗುರುತಿಸಲು ನನ್ನ ಸಹ ಸಿಬ್ಬಂದಿಗಳ ಜೊತೆ ಸೇರಿ ಮನೆ ಮನೆ ಸರ್ವೆ ಮಾಡಿದ್ದೆನು. ಆ ಸಮಯದಲ್ಲಿ ಸುನಿತಾಳ ಮನೆಗೂ ಹೋಗಿ ವಿಚಾರಿಸಿದ್ದೆವು ಆದರೆ ಮನೆಯಲ್ಲಿ ಅಂಗವಿಕಲತೆಯ ವ್ಯಕ್ತಿ ಇರುವ ಯಾವುದೇ ಸುಳಿವು ಸಿಗಲಿಲ್ಲ, ಮನೆಯವರೂ ಸಹ ಅಂಗವಿಕಲ ವ್ಯಕ್ತಿಯ … Read more