ಸ್ವಾನುಕಂಪ ಇರದಿದ್ದರಷ್ಟೇ ಸಾಕು: ಅಮರ್ ದೀಪ್ ಪಿ.ಎಸ್.
ಮನೆಯಲ್ಲಿ ಕೇಬಲ್ ಕನೆಕ್ಷನ್ ಇಲ್ಲ. ಪುಟ್ಟಿ ಇದೆ. ಅದಕ್ಕೆ ತಿಂಗಳಿಗೊಮ್ಮೆ ಹಸಿವು. ಎರಡು ತಿಂಗಳಿಂದ ಉಪವಾಸ ಹಾಕಿದ್ದೇನೆ. ಮನೆ ಮಾಳಿಗೆಯಿಂದ ಹೊರ ಕಳಿಸಲು ಯೋಚಿಸುತ್ತಿದ್ದೇನೆ. ದಿನ ಬೆಳಗಾದರೆ ಒಂದಲ್ಲಾ ಒಂದು ಚಾನಲ್ ತಿರುವುತ್ತಾ ಸುದ್ದಿಗಳಿಂದ ಸುದ್ದಿಗೆ ಹಾರುತ್ತಾ ಮಕ್ಕಳ ಶಾಲೆಗೆ, ನನ್ನ ಕಛೇರಿಗೆ ಸಮಯವಾಗುವ ಹತ್ತಿರಕ್ಕೆ ದಿಗಿದಿಗಿ ಟೀವಿ ಬಿಟ್ಟು ಏಳುವುದು, ಸ್ನಾನ, ತಿಂಡಿಯಾಗಿ, ಬೈಕ್ ಕೀ, ಚಾಳೀಸು ಎತ್ತಿಕೊಂಡು ಹೊರಟರೆ ಅವತ್ತಿನ ಮನೆಯ ಬೆಳಗಿನ ದಿನಚರಿ ಸಮಾಪ್ತಿ. ಅದಕ್ಕೂ ಮುಂಚೆ ಐದುವರೆ ಆರಕ್ಕೆಲ್ಲಾ ಎದ್ದು, ಡಿ.ಸಿ. … Read more