ಗುರುರಾಯರು ತಪವ ಗೈದ ಪಂಚಮುಖಿ ಸುಕ್ಷೇತ್ರ: ಹೊರಾ. ಪರಮೇಶ್ ಹೊಡೇನೂರು
ಪವಿತ್ರ ಗಂಗೆ ತುಂಗಭದ್ರಾ ನದಿ ತೀರದಲ್ಲಿ ಶ್ರೀ ಗುರು ಸಾರ್ವಭೌಮರು ಮಂತ್ರಾಲಯದಲ್ಲಿ ಐಕ್ಯಗೊಂಡ ನಂತರ ಆ ಪುಣ್ಯ ಬೃಂದಾವನ ನಾಡಿನಾದ್ಯಂತ ದೈವಭಕ್ತರ ಪವಿತ್ರ ಯಾತ್ರಾ ಸ್ಥಳವಾಗಿ ಬೆಳೆದು ರಾಯಚೂರು ತಾಲ್ಲೂಕಿನ ಗಿಲ್ಲೇಸೂಗೂರು ಹೋಬಳಿ ವ್ಯಾಪ್ತಿಗೆ ಒಳಪಡುವ ಗಾಣಧಾಳ ಗ್ರಾಮದ ಹೊರ ಭಾಗದಲ್ಲಿ ಅದೇ ಗುರುರಾಯರು 16ನೇ ಶತಮಾನದಲ್ಲಿ ಸುಮಾರು 12 ವರ್ಷಗಳ ಸುದೀರ್ಘ ತಪಸ್ಸು ಮಾಡಿ ಪಂಚಮುಖಿ ಆಂಜನೇಯ ಸ್ವಾಮಿಗಳ ದರ್ಶನ ಭಾಗ್ಯ ಪಡೆದ ಪವಿತ್ರ ಭೂಮಿಯು ಇಂದು 'ಪಂಚಮುಖಿ ಪ್ರಾಣದೇವರ ಗುಡಿ' ಎಂದೇ ಖ್ಯಾತಿ … Read more