ಕವಿಮನೆ: ಶಂಕರಾನಂದ ಹೆಚ್. ಕೆ., ಶೋಭಾ ಶಂಕರಾನಂದ
ಮರೆಯಲು ಸಾಧ್ಯವೇ? ಆ ಕ್ಷಣ…… .. ’ಓ ನನ್ನ ಚೇತನ ಆಗು ನೀ ಅನಿಕೇತನ’ ’ನೂರು ದೇವರನೆಲ್ಲ ನೂಕಾಚೆ ದೂರ ಭಾರತಾಂಬೆಯೆ ದೇವಿ ನಮಗಿಂದು ಪೂಜಿಸುವ ಬಾರ’ ’ಸತ್ತಂತೆ ಬದುಕುವುದಕ್ಕಿಂತ ಸತ್ತು ಬದುಕುವುದು ಲೇಸು’ ಹೀಗೆ ಹತ್ತು ಹಲವು ಸಾಲುಗಳಿಗೆ ಜೀವ ತುಂಬಿರುವ ಕಲ್ಲುಗಳು ಹಾಗೂ ಫಲಕಗಳನ್ನು ನೋಡುವ ಭಾಗ್ಯ ಒಂದು ದಿನ ನನ್ನದಾಗುವುದು ಎಂದು ನಾನು ಊಹಿಸಿರಲಿಲ್ಲ. ನಮ್ಮ ನಾಡಿನ ಮಹಾನ್ ಕವಿ ಡಾ!! ಕುವೆಂಪು ರವರ ಜನ್ಮ ಸ್ಥಳ, ಕುಪ್ಪಳ್ಳಿಗೆ ಹೋಗಬೆಕೆನ್ನುವ ತುಡಿತ ನನ್ನನ್ನು … Read more