ಅಗ್ನಿಪರೀಕ್ಷೆ: ಕೆ ಎನ್ ಮಹಾಬಲ
ಅದು ಬೆಳಿಗ್ಗೆ ಹತ್ತೂಕಾಲು ಗಂಟೆಯ ಸಮಯ. ಬ್ಯಾಂಕ್ ಶಾಖೆಯೊಳಕ್ಕೆ ಸಿಬ್ಬಂದಿ ಒಬ್ಬೊಬ್ಬರಾಗಿ ಬಂದು ತಂತಮ್ಮ ಸೀಟಿನತ್ತ ನಡೆದು, ಅಲ್ಲಿನ ಕಂಪ್ಯೂಟರ್, ಕುರ್ಚಿ, ಮುಂಗಟ್ಟೆಯ ಭಾಗ ಮುಂತಾದವನ್ನು ಒರೆಸಿಕೊಂಡು ಕೆಲಸ ಆರಂಭಿಸಲು ಅಣಿಯಾಗುತ್ತಿದ್ದರು. ಇನ್ನೂ ಹತ್ತೂವರೆ ಆಗದೆ ಇದ್ದುದರಿಂದ ಗ್ರಾಹಕರಿಗೆ ಪ್ರವೇಶವಿರಲಿಲ್ಲ. ಹಾಗೆ ಒಳಕ್ಕೆ ನುಗ್ಗಲು ಯತ್ನಿಸುತ್ತಿದ್ದವರಿಗೆ ಬಾಗಿಲಲ್ಲಿ ನಿಂತಿದ್ದ ಭದ್ರತಾ ಸಿಬ್ಬಂದಿ ತಡೆಯುತ್ತಿದ್ದ. ಅದೇ ಸಮಯದಲ್ಲಿ ನಗರ ಪೋಲಿಸ್ ಠಾಣೆಯ ಇನ್ಸ್‌ಪೆಕ್ಟರ್ ದಯಾನಂದ ಅವರು ತಮ್ಮ ಒಬ್ಬ ಸಿಬ್ಬಂದಿಯೊಡನೆ ಆಗಮಿಸಿ ಒಳಕ್ಕೆ ಬಿಡಲು ಭದ್ರತಾ ಸಿಬ್ಬಂದಿಗೆ ಆಗ್ರಹಿಸಿ … Read more