ಪರಕಾಯ ಪ್ರವೇಶದ ಒಂದು ಪ್ರಸಂಗ: ಶೈಲಜಾ
ಮನ ಕಲಕ್ಕಿತ್ತು. ನಿತ್ಯವೂ ದಿನಪತ್ರಿಕೆಯಲ್ಲಿ ಹೆಣ್ಣುಮಕ್ಕಳ ಮಾನಪಹರಣವಾಗುವ ಸುದ್ದಿಯನ್ನು ಓದುತ್ತ ಇದಕ್ಕೆಲ್ಲ ಪರಿಹಾರವೇ ಇಲ್ಲವೆ ಎಂದು ನನ್ನೊಳಗೇ ಪ್ರಶ್ನೆಗಳ ಮೇಲೆ ಪ್ರಶ್ನೆಗಳು ಹುಟ್ಟುತ್ತಲೇ ಇದ್ದವು. ಮನಸ್ಸಮಾಧಾನ ಕದಡಿ ಹೋಗಿತ್ತು. ಕೊಂಚ ಉಪಶಮನವಾಗಲೆಂದು ಅಮ್ಮನ ಬಳಿಯಲ್ಲಿದ್ದ “ಪಾಂಡವ ಪ್ರತಾಪ” ತಂದು ಓದತೊಡಗಿದೆ. ಹಾಗಂತ ಇಡೀ ದಿನ ಓದಲು ಕುಳಿತರಾಗುತ್ತದೆಯೆ! ಕರ್ತವ್ಯ ಕೈಬೀಸಿ ಕರೆಯಿತು! ಪುಸ್ತಕ ಬದಿಗಿಟ್ಟು ಕೆಲಸವನ್ನೆಲ್ಲಾ ಮುಗಿಸುವ ಹೊತ್ತಿಗೆ ರಾತ್ರಿ ಗಂಟೆ ಹತ್ತು! ಸರಿ, ಇನ್ನು ಮಲಗಿದಿದ್ದರೆ ನಾಳೆ ಏಳಲು ಕಷ್ಟವಾಗುವುದು, ಬೆಳಿಗ್ಗೆ ಬೇಗ ಎದ್ದು ಬೇಗ … Read more