ಬದುಕಿನ ಸುಳಿಯಲ್ಲಿ: ಪ್ರಕಾಶ ತದಡಿಕರ
“ಹುಚ್ಚಿ… ಹುಚ್ಚಿ” ಎಂದು ಹಿಯಾಳಿಸುತ್ತ ಕೇಕೆ ಹಾಕುವ ಮಕ್ಕಳ ಗುಂಪು ನನ್ನನ್ನು ಅಟ್ಟಿಸಿ ಕುಷಿಪಡುತ್ತಿತ್ತು. ರಸ್ತೆ ಬದಿಯಲ್ಲಿ ಅಸ್ತವ್ಯಸ್ತವಾಗಿ ನಿಂತ ನಾನು ಮಕ್ಕಳೆಸೆಯುವ ಕಲ್ಲಿನ ಪೆಟ್ಟು ಸಹಿಸದೇ ಬಿಕ್ಕಿ ಬಿಕ್ಕಿ ಅಳುತ್ತಿದ್ದೆ. ಯುವಕರು, ಹಿರಿಯರೂ ಎನ್ನದೇ ಎಲ್ಲರೂ ನನ್ನ ಅವಸ್ಥೆ ಕಂಡು ನಗುತ್ತಿದ್ದರು. ಹಸಿವಾದಾಗ ಊರಿನ ಖಾನವಳಿಯ ಮುಂದೆ ನಿಲ್ಲುವ ನನ್ನ ಗೋಳು ಪ್ರತಿ ನಿತ್ಯ ಪೇಟೆಯ ರಸ್ತೆಯಲ್ಲಿ ಕಾಣಬಹುದಾದ ದೃಶ್ಯ. ಕೆದರಿದ ತಲೆಗೂದಲು, ಕೊಳಕು ದೇಹ , ಆ ದೇಹವನ್ನು ಮುಚ್ಚಲು ಹೆಣಗುವ ಹಳೆಯ … Read more