ಹೀಗೊಂದಿಷ್ಟು ಕಥೆಗಳು (ಕಥೆಗಳಾ !!?) … : ಸುನೀತಾ ಮಂಜುನಾಥ್
ಹೀಗೊಂದಿಷ್ಟು ಕಥೆಗಳು ಪುಟ್ಟ ಪಾದಗಳಿಗೆ ಗೆಜ್ಜೆ ತೊಡಿಸಿದ್ದ ಅಪ್ಪ 'ಮಹಾಲಕ್ಷ್ಮಿಯ ಕಾಲು ಅಂತ ಮುತ್ತಿಟ್ಟಿದ್ದ … ಮದುವೆಯಾದ ವರ್ಷದೊಳಗೆ ಕುಡಿತ ಚಟವಾಗಿದ್ದ ಮಾವ ತೀರಿ ಹೋದ ಅತ್ತೆ ಮೈದುನಂದಿರು 'ಅದ್ಯಾವ ಘಳಿಗೆಯಲ್ಲಿ ಕಾಲಿಟ್ಟಳೋ ಮಾವನ್ನೇ ತಿಂದ್ಬಿಟ್ಲು' ಅಂತ ಮುಖ ಮುರಿದರು … **** ಈವತ್ತು ಉಪವಾಸದ ಹಬ್ಬ (ಏಕಾದಶಿ )' ಅಂದ್ಲು ಅಮ್ಮ . ನಕ್ಕುಬಿಟ್ಟಳು 'ಅದೆಷ್ಟೋ ವರ್ಷಗಳಿಂದ ದಿನಾ ಎರಡ್ಹೊತ್ತು ಉಪವಾಸ ಮಾಡ್ತಾನೆ ಇದ್ದೇವೆ . ಅದಕ್ಕೂ ಒಂದು ಹಬ್ಬ ಬೇಕೇ' ಎಂಬಂತೆ … Read more