ನಾಲ್ಕಾರು ನ್ಯಾನೋ ಕತೆಗಳು: ವೃಶ್ಚಿಕ ಮುನಿ (ಪ್ರವೀಣಕುಮಾರ ಸುಲಾಖೆ)
ಗಂಜಿ ಕತೆ ತೀರಾ ದೊಡ್ಡದಾಗಿರದೆ ನಾಲ್ಕೈದು ಸಾಲುಗಳಲ್ಲಿ ಕತೆ ಆಶಯವನ್ನು ಪರಿಣಾಮಕಾರಿಯಾಗಿ ಬಿಂಬಿತವಾಗಿದ್ದರೆ ಅದು ಮನಸಿಗೆ ಇಳಿದು ಬಹುಕಾಲ ಉಳಿಯುತ್ತದೆ ಎನ್ನುವ ತತ್ವ ನಂಬಿ ಇಂತಹ ಎರಡು ದಿನಗಳಿಂದ ಕತೆ ಬರೆಯಲು ಒದ್ದಾಡುತ್ತಿದ್ದ ಹೊಸ ಕತೆಗಾರನಿಗೆ ಹೇಗೋ ಎರಡು ಬಾರಿ ತನ್ನ ನೆಚ್ಚಿನ ಜಾಗಕ್ಕೆ ಹೋಗಿ ಕುಳಿತು ಬರೆಯಲು ಪ್ರಯತ್ನಿಸುತ್ತಿದ್ದ, ಒಂದೇ ಒಂದು ಸಾಲು ಹೊರಬಂದಿರಲಿಲ್ಲ. ಆದರೆ ಪಕ್ಕದ ಮನೆಯ ರಂಗವ್ವ ಮನೆಗೆ ಬಂದು ಎರಡು ದಿನ ಆಯಿತು ಯಾವುದೇ ಕೆಲಸ ಇಲ್ಲ. ಊಟಕ್ಕೆ ಸರಿಯಾಗಿ ದಿನಸಿಯೂ … Read more