ಅನುರಣನ: ಡಾ. ಅನುಪಮಾ ದೇಶಮುಖ್
ಡಾ. ಪ್ರದೀಪ್ ಬಳ್ಳಾರಿಯ ಪ್ರಸಿದ್ಧ ವೈದ್ಯರು. ಅಕ್ಕರೆಯ ಹೆಂಡತಿ ಶಾಂತಾ ಹಾಗೂ ಮುದ್ದಾದ, ಮಿತಭಾಷಿಯಾದ ಮಗ ರಾಘವ ಅವರ ಪ್ರಪಂಚ. ಶಾಂತಾ ಅಚ್ಚುಕಟ್ಟಾಗಿ ಮನೆಯನ್ನೂ, ಮಗನನ್ನೂ ನೋಡಿಕೊಂಡು, ತಕ್ಕಮಟ್ಟಿಗೆ ಸಂಪ್ರದಾಯವನ್ನೂ ಪಾಲಿಸಿಕೊಂಡು, ಗಣ್ಯಸಮಾಜದ ರೀತಿನೀತಿಗಳಿಗೆ ಹೊಂದಿಕೊಂಡಂತಹ ಹೆಣ್ಣು. ಶಿಸ್ತು, ಕಟ್ಟುನಿಟ್ಟಿನ ಆಸಾಮಿಯಾದ ಡಾ ಪ್ರದೀಪ್ ಗೆ ಮುಂದೆ ತನ್ನ ಮಗ ಒಬ್ಬ ಒಳ್ಳೆಯ ವೈದ್ಯನೋ, ನ್ಯಾಯಮೂರ್ತಿಯೋ ಆಗಬೇಕೆಂಬ ಹಂಬಲ. ಆದ್ದರಿಂದಲೇ ಶಿಕ್ಷಣ, ಸಂಸ್ಕೃತಿಗಳಿಗೆ ಹೆಸರುವಾಸಿಯಾಗಿದ್ದ ತೋರಣಗಲ್ಲಿನ ಹತ್ತಿರದ ಪ್ರತಿಷ್ಠಿತ ವಸತಿ ಶಾಲೆಯೊಂದರಲ್ಲಿ ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣಕ್ಕಾಗಿ … Read more