ಹನುಮಂತ ಹಾಲಿಗೇರಿಯವರ ‘ಕೆಂಗುಲಾಬಿ’ ಕಾದಂಬರಿ ಪ್ರಾರಂಭ
ಪಂಜುವಿನ ನಲ್ಮೆಯ ಓದುಗರಿಗಾಗಿ ಲೇಖಕ, ಪತ್ರಕರ್ತ ಹನುಮಂತ ಹಾಲಿಗೇರಿಯವರ ಪ್ರಶಸ್ತಿ ವಿಜೇತ ಕಾದಂಬರಿ "ಕೆಂಗುಲಾಬಿ" ಈ ಸಂಚಿಕೆಯಿಂದ ಪ್ರಾರಂಭ… ಈ ಗರ್ಭ ಹೊತ್ತಾಗಿನ ತಳಮಳ ಹೇಳತೀರದು: ಕೆಂಗುಲಾಬಿಯ ಆತ್ಮ ನನ್ನ ಮಸ್ತಕದ ಗರ್ಭದಲ್ಲಿ ಮೊಳಕೆ ಮೂಡಿ ಬೆಳೆಯುತ್ತಿರುವಾಗಲೆಲ್ಲಾ ನಾನು ತಳಮಳಕ್ಕೆ ಈಡಾಗುತ್ತ ಖಿನ್ನನಾಗುತ್ತಿದ್ದೆ. ಇದನ್ನು ಬರೆಯಬೇಕಾ ಬೇಡವಾ ಎಂದು ತಾಕಲಾಟದಲ್ಲಿಯೆ ಬಹಳಷ್ಟು ದಿನಗಳನ್ನು ದೂಡಿದೆ. ನಾನು ಬರೆಸಿಕೊಂಡೆ ತೀರುತ್ತೇನೆ ಎಂದು ಇದು ಹಟ ಹಿಡಿದಂತೆಲ್ಲಾ ನಾನು ಸೋಲುತ್ತ ಹಿಂದೆ ಸರಿಯುತ್ತಲೆ ಇದ್ದೆ. ನನ್ನೊಡನೆ, ಶಾಲಿಗೆ ಬರುತ್ತಿದ್ದ, ರಜೆಯಲ್ಲಿ ಬಾಗಲಕೋಟೆಯ … Read more