ಓ ಬಾಲ್ಯವೇ ಮರಳಿ ಬರಲಾರೆಯಾ?:ಪದ್ಮಾ ಭಟ್
ಹಾಸ್ಟೇಲಿನ ಬಳಿ ಬಂದಿದ್ದ ಪುಟ್ಟ ಹುಡುಗಿಯ ಹತ್ತಿರ ನಿನಗೆ ಲಗೋರಿ ಆಟ ಆಡೋಕೆ ಬರುತ್ತಾ ಎಂದು ಕೇಳಿದಾಗ ಅವಳಿಂದ ಬಂದ ಉತ್ತರ ನಂಗೆ ಕಾರ್ ರೇಸ್ ಬರುತ್ತೆ, ಹಂಗ್ರಿ ಬರ್ಡ್ ಬರುತ್ತೆ, ಛೋಟಾ ಭೀಮ್ ಬರುತ್ತೆ ಎಂದು ಒಂದೇ ಸಮನೆ ಕಂಪ್ಯೂಟರಿನ, ಮೊಬೈಲ್ ನ ಆಟಗಳನ್ನು ಹೇಳಹೊರಟಿದ್ದಳು.. ಮಣ್ಣಿನಲ್ಲಿ ನಾನು ಆಟ ಆಡೋಲ್ಲ. ನನ್ನ ಡ್ರೆಸ್ ಗಲೀಜ್ ಆಗುತ್ತೆ ಎಂದು ಅಮ್ಮ ಬೈತಾಳೆ ಎಂದಳು..ಇದನ್ನೆಲ್ಲಾ ಕೇಳುತ್ತಿದ್ದಂತೆ ಮನಸ್ಸು ಹೇಳದೇ ಕೇಳದೆ ನೆನಪಿನ ಕದವನ್ನು ತಟ್ಟಿಯೇ ಬಿಟ್ಟಿತು..ಬಾಲ್ಯದ ನೆನಪುಗಳು … Read more