ಪ್ರೇಮದ ಪರಿಭಾಷೆ: ದೇವರಾಜ್ ಹುಣಸಿಕಟ್ಟಿ
ಪ್ರೇಮದ ಪರಿಭಾಷೆ ಪ್ರೇಮದ ಪರಿಭಾಷೆ ಏನುಇಮ್ರೋಜ್ ಹೇಳಿಲ್ಲಿ…. ಇನ್ನೇನಿದೆ…ಕಂಬನಿಗೆ ತಂಗಾಳಿ ಸೋಕಿಮೋಡವಾಗಿ ಸುರಿವ ಮಳೆಯಂತೆ….. ಅಷ್ಟೇ ಅಂದನಂತೆ.. ಇಮ್ರೋಜ್ ಅಷ್ಟೇ ನಾ ಅಂದ್ರೇ…. ಇಲ್ಲಾ ಕೇಳಿಲ್ಲಿ.. ಭೂಮಿ ಭಾರ ವಿರಹದಉರಿಯ ಹೊತ್ತು..ಕ್ಷಣ ಕ್ಷಣವು ಯುಗದಂತೆ ಕಳೆದು ಭೂಮಿಗೆ ಬಿದ್ದ ಮೇಲೂ.. ಅವಳು ತಿರಸ್ಕರಿಸಿದರೆಕಂಬನಿ ಮಿಡಿಯದೆ..ಎದೆ ಭಾರ ಮಾಡಿಕೊಳ್ಳದೆ ನಗು ಮುಖವ ತೋರಿತುಟಿಯಲ್ಲಿ ಬಿಕ್ಕಳಿಕೆ ಕುಡಿದು…ಕಣ್ಣಲ್ಲಿ ಹುಸಿ ಹೊಳಪು..ಮುಡಿದು…ಕಣ್ಣ ಕಾಡಿಗೆಯಲ್ಲಿ ಮುಚ್ಚಿನಗುವ ಬಡಪಾಯಿ ಪ್ರೇಮಿಯಂತೆಅಷ್ಟೇ ಅಂದ ಅವ್ಹ ಇಮ್ರೋಜ್ ಮತ್ತೆ….ಹೆಚ್ಚೇನಿಲ್ಲ..ಭೂಮಿ ಆಗಸ ಚುಂಬಿಸುವುದಕಂಡು..ಮುಖದ ತುಂಬ ಹಾಲ್ ಬೆಳಕ ಚೆಲ್ಲಿ..ಶರಧಿಯ … Read more