ನಾಲ್ಕು ಕವಿತೆಗಳು: ಜಹಾನ್ ಆರಾ ಕೋಳೂರು
ನನಗೂ ಹೇಳುವುದು ಬಹಳ ಇತ್ತು ಅಂದು ಶ್ರೀರಂಗ ಪಟ್ಟಣದ ವೇದಿಕೆಯ ಮೇಲೆಸೂಟು ಬೂಟಿನ ಠೀವಿನಲ್ಲಿ ಕುಳಿತ ನಿಸಾರ್ನನಗೆ ನನ್ನ ನೆಚ್ಚಿನ ಪದ್ಯದ ಕವಿಯಷ್ಟೆ ಜೋಗದ ಝರಿಗಳ ಮುಂದೆ ನಿಂತಾಗಲೆಲ್ಲಅದರ ಹನಿಗಳು ಮುಖಕ್ಕೆ ಚಿಮ್ಮುತ್ತಿದಾಗಲೆಲ್ಲಜೊತೆಯಲ್ಲಿ ಇಲ್ಲೇ ಕುಳಿತು ಮಾತಾಡಬೇಕೆಂಬ ಹಂಬಲವೇನೋ ಇತ್ತು. ಕಾಲಕ್ಕೆ ಕಾದೆಕಾಲ ಅವಕಾಶ ನೀಡಲೇ ಇಲ್ಲ ಶಿಲುಬೆ ಏರಿದವನು ನಿನ್ನ ಕಾಡಿದಂತೆನನಗೂ ಕಾಡಿದ ನಿನ್ನ ಪದಗಳ ಮೂಲಕ ಸಂಜೆ ಐದರ ಮಳೆ ಇರಬೇಕಿತ್ತುಲಾಲ್ ಬಾಗ್ನಲ್ಲಿ ಸ್ವಲ್ಪ ದೂರ ನಡೆದುನಾನು ನಿನ್ನಲ್ಲಿ ಹೇಳುವುದು ಬಹಳ ಇತ್ತು ಮನಸ್ಸು … Read more