ನೇಮಿನಾಥ ತಪಕೀರೆ ಫೋಟೋಗ್ರಾಫಿ

1)    ‘ಸಿಹಿಮುತ್ತು ಸಿಹಿಮುತ್ತು ಇನ್ನೊಂದು’ ಗಿಳಿಗಳೆರಡು ಮುತ್ತಿಕ್ಕುವ ದೃಶ್ಯ. ಚಿಕ್ಕೋಡಿ ತಾಲೂಕು ಬೆಳಕೂಡದಲ್ಲಿ ತೆಗೆದಿದ್ದು. ದಿ: 19/06/2014ರಂದು   2)    ‘ನನ್ನಂಥ ಚೆಲುವ ಚೆನ್ನಿಗ ಇನ್ನಾರು?’ ಕನ್ನಡಿಯಲ್ಲಿ ತನ್ನ ಒರತಿಬಿಂಬ ನೋಡಿಕೊಳ್ಳುತ್ತಿರುವ ‘ಸನ್‍ಬರ್ಡ್’. ಚಿಕ್ಕೋಡಿ ತಾಲೂಕು ಬೆಳಕೂಡದಲ್ಲಿ ತೆಗೆದಿದ್ದು. ದಿ: 30/08/2014   3)    ‘ಚಂದ್ರ’ ಚಂದ್ರನ ಮೇಲಿರುವ ಕುಳಿಗಳು ಸ್ಪಷ್ಟವಾಗಿ ಗೋಚರವಾಗಿದೆ. ದಿ: 22/08/2015     4)    ‘ಆಹಾ ಭೂರಿ ಭೋಜನವಿದು’ ಜೋಳದ ದಂಟಿನ ತುದಿಯಲ್ಲಿರುವ ತೆನೆಯ ಕಾಳುಗಳನ್ನು ಮೆಲ್ಲುತ್ತಿರುವ ಅಳಿಲು. ಚಿಕ್ಕೋಡಿ ತಾಲೂಕು … Read more

‘ಕಿಂಗ್ ಫಿಷರ್’ ನನ್ನ ಮೊಬೈಲ್ ನಲ್ಲಿ: ನವೀನ್ ಮಧುಗಿರಿ

ಅವತ್ತು ನಾನು ನಮ್ಮ ಹೊಲಕ್ಕೆ ನೀರಿಡುತ್ತಿದ್ದೆ. ಆ ನೀರಿಡುವ ಸಮಯದಲ್ಲಿ ಹುಳು ಹುಪ್ಪಟೆಗಳು ನೀರಿನಲ್ಲಿ ತೇಲುತ್ತವೆ. ಅಂತಹ ಹುಳುಗಳನ್ನು ತಿನ್ನಲೆಂದು ಒಂದಷ್ಟು ಹಕ್ಕಿ ಪಕ್ಷಿಗಳು ಬರುತ್ತವೆ. ತನ್ನ ಬೆಳಗಿನ ಉಪಹಾರಕ್ಕೆಂದು ಹಾಗೆ ಬಂದ 'ಕಿಂಗ್ ಫಿಷರ್' ನನ್ನ ಮೊಬೈಲ್ ನಲ್ಲಿ ಹೀಗೆ ಸೆರೆಯಾಯ್ತು. ಮೊದಲಿಗೆ ಸ್ವಲ್ಪ ದೂರದಲ್ಲಿ ನಿಂತು ಕ್ಲಿಕ್ಕಿಸಿದೆ. ಆಮೇಲೆ ನಿಧಾನವಾಗಿ ಸದ್ದಾಗದಂತೆ ಹೆಜ್ಜೆಯೂರಿ ಸ್ವಲ್ಪ ಹತ್ತಿರಕ್ಕೆ ಹೋದೆ. ಒಂದೊಂದು ಫೋಟೋಗಳನ್ನ ಕ್ಲಿಕ್ಕಿಸುತ್ತ ಒಂದೊಂದು ಹೆಜ್ಜೆ ಹತ್ತಿರಕ್ಕೆ ಹೋದೆ.  ಗೊತ್ತಾದರೆ ಹಾರಿ ಹೋಗಬಹುದೆಂದು ತುಂಬಾ ಎಚ್ಚರವಹಿಸಿದೆ. … Read more