ಜಾಣಸುದ್ದಿ ಧ್ವನಿಮುದ್ರಿಕೆ ಸಹಿತ

ಜಾಣಸುದ್ದಿ: ಕೊಳ್ಳೇಗಾಲ ಶರ್ಮ

  ವಿ.ಸೂ.: ವಿಜ್ಞಾನ, ವಿಸ್ಮಯ, ವಿಚಾರಗಳನ್ನು ಜನರಿಗೆ ಅದರಲ್ಲೂ ಮಕ್ಕಳಿಗೆ ತಲುಪಿಸುವ ನಿಟ್ಟಿನಲ್ಲಿ ಶ್ರೀ ಕೊಳ್ಳೇಗಾಲ ಶರ್ಮರವರು ಈ ಜಾಣಸುದ್ದಿ ಧ್ವನಿಮುದ್ರಿಕೆಯನ್ನು ಕಳುಹಿಸಿಕೊಟ್ಟಿದ್ದಾರೆ. ಕನ್ನಡದ ಕೆಲವೇ ಕೆಲವು ವಿಜ್ಞಾನ ಬರಹಗಾರರಲ್ಲಿ ಶರ್ಮರವರು ಒಬ್ಬರು. ಕೊಳ್ಳೇಗಾಲ ಶರ್ಮರವರ ಧ್ವನಿಯಲ್ಲಿರುವ ಈ ಆಡೀಯೊ ಕೇಳಲು ಈ ಕೆಳಗಿನ ಕೊಂಡಿಯ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಜಾಣ ಸುದ್ದಿ ಧ್ವನಿಮುದ್ರಿಕೆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ save as/ download ಆಪ್ಷನ್ ನಿಂದ ನಿಮ್ಮ ಮೊಬೈಲ್/ ಕಂಪ್ಯೂಟರ್ ಗೆ […]