ನಜ಼ರುದ್ದೀನ್ ಕತೆಗಳು: ಗೋವಿಂದ ರಾವ್ ವಿ. ಅಡಮನೆ
೧. ಕೋಳಿ ಮಾರಾಟಗಾರ ನಜ಼ರುದ್ದೀನ್ ಒಂದು ದಿನ ನಜ಼ರುದ್ದೀನ್ ಪೇಟೆಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕೆಲವು ವ್ಯಾಪಾರಿಗಳು ಪುಟ್ಟಪುಟ್ಟ ಗಿಳಿಗಳನ್ನು ತಲಾ ಒಂದಕ್ಕೆ ೨೦೦ ದಿನಾರ್‌ಗಳಂತೆ ಮಾರಾಟ ಮಾಡುತ್ತಿದ್ದದ್ದನ್ನು ಗಮನಿಸಿದ. ಅವನು ಆಲೋಚಿಸಿದ: ‘ಇಷ್ಟು ಪುಟ್ಟದಾಗಿರುವ ಒಂದು ಗಿಳಿಗೆ ೨೦೦ ದಿನಾರ್ ಬೆಲೆ ಇದ್ದರೆ ನನ್ನ ಮನೆಯಲ್ಲಿ ಇರುವ ದೊಡ್ಡ ಕೋಳಿಯ ಬೆಲೆ ಖಂಡಿತವಾಗಿಯೂ ೨೦೦ ದಿನಾರ್‌ಗಳಿಗಿಂತ ಅನೇಕ ಪಟ್ಟು ಹೆಚ್ಚು ಇರಲೇಬೇಕು.’ ಮಾರನೆಯ ದಿನ ನಜ಼ರುದ್ದೀನ್ ಪೇಟೆಬೀದಿಗೆ ತನ್ನ ಕೋಳಿಯಡನೆ ಬಂದ, ದೊಡ್ಡ ಮೊತ್ತದ ಹಣಕ್ಕೆ ಅದನ್ನು … Read more