ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ
೧. ಭರವಸೆ, ಭಯ, ಜ್ಞಾನ ಸೂಫಿ ಮುಮುಕ್ಷು ಹಸನ್ ಮರಣಶಯ್ಯೆಯಲ್ಲಿದ್ದಾಗ ಯಾರೋ ಒಬ್ಬ ಕೇಳಿದ, “ಹಸನ್ ನಿನ್ನ ಗುರು ಯಾರು?” “ನೀನು ತುಂಬ ತಡಮಾಡಿ ಈ ಪ್ರಶ್ನೆ ಕೇಳಿರುವೆ. ಈಗ ಸಮಯವಿಲ್ಲ, ನಾನು ಸಾಯುತ್ತಿದ್ದೇನೆ.” “ನೀನೊಂದು ಹೆಸರು ಮಾತ್ರ ಹೇಳಬೇಕಷ್ಟೆ. ನೀನಿನ್ನೂ ಬದುಕಿರುವೆ, ನೀನಿನ್ನೂ ಉಸಿರಾಡುತ್ತಿರುವೆ, ಆದ್ದರಿಂದ ಸುಲಭವಾಗಿ ನನಗೆ ನಿನ್ನ ಗುರುವಿನ ಹೆಸರು ಹೇಳಬಹುದು.” “ಅದು ಅಷ್ಟು ಸುಲಭವಲ್ಲ. ಏಕೆಂದರೆ ನನಗೆ ಸಹಸ್ರಾರು ಗುರುಗಳಿದ್ದರು. ಅವರ ಹೆಸರುಗಳನ್ನು ಹೇಳಲು ನನಗೆ ಅನೇಕ ತಿಂಗಳುಗಳು, ಅಲ್ಲ, ವರ್ಷಗಳು … Read more