ಜಾಣಸುದ್ದಿ 21: ಕೊಳ್ಳೇಗಾಲ ಶರ್ಮ

ಈ ವಾರದ ಸಂಚಿಕೆಯಲ್ಲಿ ಕೊಳ್ಳೇಗಾಲ ಶರ್ಮರವರ ಧ್ವನಿಯಲ್ಲಿರುವ ಈ ಆಡೀಯೊ ಕೇಳಲು ಈ ಕೆಳಗಿನ ಕೊಂಡಿಯ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಜಾಣ ಸುದ್ದಿ ಧ್ವನಿಮುದ್ರಿಕೆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ save as/ download ಆಪ್ಷನ್ ನಿಂದ ನಿಮ್ಮ ಮೊಬೈಲ್/ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… ಇ ಮೇಲ್ ನಲ್ಲಿ ಅಥವಾ ವಾಟ್ಸ್ ಅಪ್ ನಲ್ಲಿ ಈ ಧ್ವನಿಮುದ್ರಿಕೆ ನಿಮಗೆ ಬೇಕು ಎಂದನಿಸಿದರೆ ನಿಮ್ಮ ಕೋರಿಕೆಯನ್ನು ನಮ್ಮ … Read more

ಬ್ರಹ್ಮ ರಾಕ್ಷಸ ಮತ್ತ ಜಮೀನದಾರಿಣಿ (ಆಡಿಯೋ ಕತೆ): ಸುಮನ್ ದೇಸಾಯಿ

ಹೀಂಗೊಂದ ಊರೊಳಗ ಒಬ್ಬ ಶ್ರೀಮಂತ ಜಮೀನದಾರ ಇದ್ನಂತ. ಆಂವಾ ಭಾಳ ಜೀನಗೊಟ್ಟ(ಜೀಪುಣ) ಇದ್ನಂತ. ತನ್ನ ಕೈ ಕೆಳಗ ಕೆಲಸಾ ಮಾಡೊವರ ಕಡೆ ಜಬರದಸ್ತ ಕೆಲಸಾ ತಗೋತಿದ್ನಂತ, ಆದ್ರ ಅವರಿಗೆ ಬರೊಬ್ಬರಿ ಪಗಾರನ ಕೋಡ್ತಿದ್ದಿಲ್ಲಂತ. ಆಳು ಮಕ್ಕಳು ಪಗಾರ ಕೇಳಲಿಕ್ಕೆ ಬಂದವರಿಗೆಲ್ಲ ಏನರೇ ನೆವಾ ಹೇಳಿ. ರೊಕ್ಕಾ ಕೊಡದಾ ಹಂಗ ಕಳಿಸ್ತಿದ್ನಂತ. ಇದರಿಂದ ಕೆಲಸಗಾರರಿಗೆ ಭಾಳ ನೋವಾಗ್ತಿತ್ತಂತ, ಜಮೀನದಾರಗ ಅಂಜಿ ಏನು ಹೇಳಲಾರದ ಸುಮ್ನಾಗ್ತಿದ್ರಂತ.  ಆದ್ರ ಜಮೀನದಾರಿಣಿಗೆ ಗಂಡನ ಈ ಜೀನಗೊಟ್ಟತನ ಒಟ್ಟ ಸೇರ್ತಿದ್ದಿಲ್ಲಂತ. ಆಕಿ ಜಮೀನದಾರಗ, “ … Read more

ಕತ್ತೆಯ ಸಂಗೀತ ಕಛೇರಿ (ಆಡಿಯೋ ಕತೆ): ಸುಮನ್ ದೇಸಾಯಿ

ಹೀಂಗೊಂದ ಕಾಡಿನೊಳಗ ಒಂದು ಕತ್ತೆ, ಒಂದು ನರಿ ಇದ್ದುವಂತ. ಅವು ಭಾಳ ಪ್ರಾಣದ ಗೆಳೆಯರಾಗಿದ್ರಂತ. ಯಾವಾಗಿದ್ರು ಜೋಡಿ ಜೋಡಿನ ಇರ್ತಿದ್ದುವಂತ. ಯಾವಾಗ್ಲು ಕೂಡಿನ ಆಟಾ ಆಡತಿದ್ದುವಂತ. ಆಹಾರ ಹುಡಕತಿದ್ದುವಂತ.  ಹಿಂಗಿರಬೇಕಾದ್ರ ಒಂದ ದಿನ ಕತ್ತೆಗೆ ಕಲ್ಲಂಗಡಿ ಹಣ್ಣು ತಿನಬೇಕನಿಸ್ತಂತ. ಅಷ್ಟನಿಸಿದ್ದ ತಡಾ,” ದೊಸ್ತ ಇವತ್ತ ನಂಗ ಕಲ್ಲಂಗಡಿ ಹಣ್ಣು ತಿನಬೇಕನಸೇದ, ನಡಿ ಕಲ್ಲಂಗಡಿ ತೋಟಕ್ಕ ಹೋಗೊಣು” ಅಂತ ನರಿ ಗೆ ಹೇಳ್ತಂತ. ಅದಕ್ಕ ನರಿ, ಆತ ನಡಿ ಹಂಗಂದ್ರ ಅಂತ, ನರಿ ಮತ್ತ ಕತ್ತೆ ಇಬ್ಬರು ಕಲ್ಲಂಗಡಿ … Read more

ಚಲರೇ ಭೋಪಳ್ಯಾ ಟುಣಕ್-ಟುಣಕ್ (ಆಡಿಯೋ ಕತೆ): ಸುಮನ್ ದೇಸಾಯಿ

ಒಂದು ಭಯಂಕರ ದಟ್ಟ ಜಂಗಲ್ ಇತ್ತು. ಆಲ. ಹಲಸು, ಹುಣಸೆ, ಮಾವು ಸೊಗೆ, ದೊಡ್ಡ ದೊಡ್ಡ ಮರ ಇದ್ವು. ಅದೆಷ್ಟು ದಟ್ಟ ಇತ್ತಂದರ. ಮಟಾ ಮಟಾ ಮಧ್ಯಾಹ್ನದಾಗು ಸೂರ್ಯನ ಬೆಳಕಿಗೂ ಒಳಗ ಬರಲಿಕಕ್ಕೆ ಜಾಗ ಇದ್ದಿಲ್ಲ. ಆ ಕಾಡಿನ ತುಂಬ ಪ್ರಾಣಿಗಳು ಭಾಳ ಇದ್ವು. ಕಾಡಿಗೆ ಹಚ್ಚಿ ಇನ್ನೊಂದು ಕಡೆ ಸುಂದರ ಸರೋವರ ಇತ್ತು. ಸರೋವರದ ಇನ್ನೊಂದು ಕಡೆ ಒಂದು ಪುಟ್ಟ ಹಳ್ಳಿ ಇತ್ತು. ಅಲ್ಲಿಯ ಜನ ಯಾವಾಗಲೂ ಕಾಡಿನ ಭಯದಿಂದ ಜೀವ ಕೈಯ್ಯೊಳಗ ಹಿಡಕೊಂಡನ ಜೀವನ … Read more

ಡುಮ್ಮಾ-ಡುಮ್ಮಿ (ಆಡಿಯೋ ಕತೆ): ಸುಮನ್ ದೇಸಾಯಿ

ಈ ಪುಟ್ಟ ಕತೆಯನ್ನು ಸುಮನ್ ದೇಸಾಯಿಯವರು ಮಕ್ಕಳಿಗಾಗಿ ಬರೆದು ಮತ್ತು ಆ ಕತೆಯನ್ನು ರೆಕಾರ್ಡ್ ಮಾಡಿ ಕಳಿಸಿದ್ದಾರೆ.  ಈ ಕತೆಯನ್ನು ಅವರ ಧ್ವನಿಯಲ್ಲಿ ಕೇಳಲು ಈ ಕೆಳಗಿನ ಕೊಂಡಿ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಕೆಳಗಿನ ಲಿಂಕ್ ಮೇಲೆ ರೈಟ್ ಕ್ಲಿಕ್ ಮಾಡಿ ನಂತರ save as ಆಪ್ಷನ್ ನಿಂದ ನಿಮ್ಮ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… Suman Desai- Dumma Dummi ಹಿಂಗೊಂದ ಊರಾಗ ಡುಮ್ಮಾ-ಡುಮ್ಮಿ ಇದ್ರಂತ. ಡುಮ್ಮಗ ಒಂದಿನಾ ದ್ವಾಸಿ ತಿನಬೆಕನಿಸ್ತಂತ. ಆವಾಗ ಆಂವಾ … Read more

ಆಡಿಯೋ ಸಹಿತ ಪಂಜು ಕಾವ್ಯಧಾರೆ

ಕನ್ನಡ ನಾಡಿನಲಿ  ಶ್ರೀಗಂಧದ ನಾಡಿನಲಿ ಸಹ್ಯಾದ್ರಿಯ ಗೂಡಿನಲಿ ಕಾವೇರಿಯ ಮಡಿಲಿನಲಿ ನನ್ನದೊಂದು ಪುಟ್ಟ ಗುಡಿಸಲು ಕನ್ನಡ ನುಡಿಯು ಮಿನುಗುವುದಲ್ಲಿ ಹಸಿರು ತೋರಣದೊಲು ಹಸಿರನುಟ್ಟ ಭುವನಗಿರಿ ಮುಡಿಯಲಿಟ್ಟು ನವಿಲುಗರಿ ಹಕ್ಕಿಗೊರಲ ತಬ್ಬಿ ಹಿಡಿದು ಚಂದಿರನ ಗಿಲಕಿ ಬಡಿದು ನನ್ನ ಹ್ರುದಯ ಕನ್ನಡವನೆ ಮಿಡಿಯುವುದು ನನ್ನ ಮಡದಿ ಮತ್ಸ್ಯಕನ್ಯೆ ಬಳೆಯ ಸದ್ದು ಗೆಜ್ಜೆನಾದ ಅಡಿಗಡಿಗೂ ಕನ್ನಡ ಸುತನ ಪ್ರವರ ತೊದಲು ನುಡಿಯಲಿ ಸವಿಜೇನು ಕನ್ನಡ ನಮ್ಮ ಮನೆಯ ಅಂಗಳದಿ ಪ್ರಜ್ವಲಿಪುದು ಕನ್ನಡ ರಾಷ್ಟ್ರನುಡಿ ರಾಜನುಡಿ ಯಾವುದಾದರೇನು ದಾಯಾದಿಗಳ ನುಡಿಯ ನಡೆಯು … Read more