ಪಂಜು ಯೂಟ್ಯೂಬ್‌ ಚಾನಲ್

ಡಾ.ಮಹೇಂದ್ರ ಎಸ್ ತೆಲಗರಹಳ್ಳಿಯವರ ಒಂದು ಬೆಸ್ಟ್‌ ಕವಿತೆ

ಪುಸ್ತಕ ರೂಪದಲ್ಲಿ ಪ್ರಕಟಗೊಂಡಿರುವ ಕನ್ನಡದ ಉತ್ತಮ ಕವಿತೆಗಳನ್ನು ಓದುಗರಿಗೆ ತಲುಪಿಸುವ ಒಂದು ಪ್ರಯತ್ನ ಇದು. ಈ ಪೋಸ್ಟ್‌ ನಲ್ಲಿ ಕವಿತೆ, ಯೂಟ್ಯೂಬ್‌ ನಲ್ಲಿ ಪ್ರಕಟಗೊಂಡಿರುವ ಕವಿತೆಯ ವಾಚನದ ಲಿಂಕ್ ಮತ್ತು ಪುಸ್ತಕ ದೊರೆಯುವ ವಿವರಗಳನ್ನು ನೀಡಲಾಗಿದೆ. ಡಾ. ಮಹೇಂದ್ರ ಎಸ್.‌ ತೆಲಗರಹಳ್ಳಿಯವರ ಈ ಕವಿತೆ ನಿಮಗೆ ಇಷ್ಟವಾದರೆ ಅವರ ಕೃತಿ “ಬೇವರ್ಸಿಯ ಬಯೋಡೇಟಾ”ದ ಪ್ರತಿಗಳಿಗಾಗಿ ಅವರ ಮೊಬೈಲ್‌ ಸಂಖ್ಯೆ: 8431110644 ಅನ್ನು ಸಂಪರ್ಕಿಸಿ. ಪುಸ್ತಕದ ಬೆಲೆ ಕೇವಲ 80/- ರೂಪಾಯಿ ಮಾತ್ರ. ದುಡ್ಡು ಇಲ್ಲ ಅಂದ್ರೂ ಓದೋ […]