ಸಮಾಜದ ಚೇತರಿಕೆಗೆ ಊರುಗೋಲಾಗ ಬಯಸಿದ “ಚೇತನ”: ಬೀರಪ್ಪ ಅಂಡಗಿ ಚಿಲವಾಡಗಿ
ಅಂಗವಿಕಲತೆ ಎಂಬುದನ್ನು ಯಾವ ವ್ಯಕ್ತಿಯು ಪಡೆದುಕೊಂಡು ಬಂದುದಲ್ಲ. ಅದು ಆಕಸ್ಮಿತವಾಗಿ ಬರುವಂತದ್ದಾಗಿದೆ. ಅಂಗವಿಕಲತೆಯನ್ನು ಹೊಂದಿರುವ ವ್ಯಕ್ತಿಯು ತನ್ನ ವಿಕಲತೆಯ ಕಡೆಗೆ ಗಮನವನ್ನು ಹರಿಸದೇ ಸಾಧನೆಯನ್ನು ಮಾಡಿ ತೋರಿಸುವುದರ ಕಡೆಗೆ ಗಮನವನ್ನು ಹರಿಸುವರು. ಅಂಗವಿಕಲತೆಗೆ ಒಳಗಾದ ವ್ಯಕ್ತಿಯು ಸಾಧಾರಣ ವ್ಯಕ್ತಿಗಳಿಗಿಂತ ವಿಶೇಷವಾದ ಶಕ್ತಿಯನ್ನು ಹೊಂದಿರುತ್ತಾರೆ. ಅದಕ್ಕೆ ಉದಾಹರಣೆಯೆಂದರೆ ನಾನೇ. ನಾನು ಐದನೇ ವಯಸ್ಸಿನಲ್ಲಿ ಇರುವಾಗ ಪೋಲಿಯೋ ಲಸಿಕೆಯನ್ನು ಹಾಕಿಸಿಯೂ ಅಥವಾ ಹಾಕಿಸದೆಯೋ ನನ್ನ ಎಡಗಾಲು ಶಕ್ತಿಯನ್ನು ಕಳೆದುಕೊಂಡೆ. ಪ್ರಾಥಮಿಕ ಶಿಕ್ಷಣವನ್ನು ನನ್ನ ಸ್ವ ಗ್ರಾಮವಾದ ಕೊಪ್ಪಳ ತಾಲೂಕಿನ ಚಿಲವಾಡಗಿಯಲ್ಲಿ … Read more