ಅಂಗವಿಕಲರ ಸಮಸ್ಯೆಗಳಿಗೆ ದ್ವನಿಯಾಗಿರುವ ಫಕ್ಕೀರೇಶ: ದಿಗಂಬರ ಎಂ.ಪೂಜಾರ
ಸಮಾಜದಲ್ಲಿ ಎಲ್ಲರೂ ಗುರುತಿಸುವದು ಒಂದು ಒಳ್ಳೆಯ ಕೆಲಸಗಳಿಗೆ ಅಥವಾ ಅವರು ಮಾಡುವ ಕೆಟ್ಟ ಕೆಲಸಗಳಿಂದ ತಮ್ಮ ಹೆಸರನ್ನು ಮಾಡಿಕೊಂಡಿರುತ್ತಾರೆ. ಸಮಾಜದಲ್ಲಿರುವ ಕೆಲವರು ಸಮಾಜಕ್ಕೆ ಏನಾದರೂ ಮಾಡಬೇಕೆನ್ನುವ ಇಚ್ಚೆ ಹೊಂದಿರುತ್ತಾರೆ. ಆದರೆ ಕೆಲವು ತಾವಾಯಿತು ತಮ್ಮ ಪಾಡಾಯಿತು ಎನ್ನುವ ಮನೋಭಾವದವರೆ ಹೆಚ್ಚಾಗಿರುವ ಈ ಸಂದರ್ಭದಲ್ಲಿ ವಿಕಲಾಂಗನಾದರೂ ತನ್ನ ವಿಕಲತೆಯನ್ನು ನುಂಗಿಕೊಂಡು ಶಿರಹಟ್ಟಿ ತಾಲೂಕಿನಲ್ಲಿನ ಅಂಗವಿಕಲರ ಸಮಸ್ಯೆಗಳಿಗೆ ದ್ವನಿಯಾಗಿ ಸ್ಪಂದಿಸುವ ಮೂಲಕ ಮಾನವೀಯತೆ ಮೌಲ್ಯಗಳನ್ನು ಬೆಳೆಸುತ್ತಿರುವ ಬಾಳೇಹೊಸೂರು ಗ್ರಾಮದ ಫಕ್ಕೀರೇಶ ಮ್ಯಾಟಣ್ಣವರ ವಿಶಿಷ್ಟ ವ್ಯಕ್ತಿತ್ವದ ವ್ಯಕ್ತಿಯಾಗಿದ್ದಾರೆ. ಫಕ್ಕೀರೇಶ ಮ್ಯಾಟಣ್ಣವರ ಶಿರಹಟ್ಟಿ … Read more