ಚೈಲ್ಡ್ ಲೇಬರ್: ಕ್ರಾಕ್ ಬಾಯ್
ನವೆಂಬರ್ ತಿಂಗಳ ಚುಮು ಚುಮಿ ಚಳಿಯಲ್ಲಿ ಮಲೆನಾಡಿನಿಂದ ತಂದ ಕೊಟ್ಟೆ ಕಂಬಳಿಯ ಒಳಗೆ ಬೆಚ್ಚಗೆ ಮಲಗಿ ಸುಖ ನಿದ್ರೆಯಲ್ಲಿ ತೇಲುತ್ತಿದ್ದೆ, ಮಲಗಿದ್ದವನನ್ನು ಬಡಿದೆಬ್ಬಿಸುವಂತೆ ಒಂದೇ ಸಮನೆ ನನ್ನ ಮೊಬೈಲ್ ಕೂಗಿಕೊಳ್ಳತೊಡಗಿತು, ಈ ಹಾಳ್ ಮೊಬೈಲು ನನ್ ನಿದ್ದೆ ಹಾಳ್ ಮಾಡಕ್ಕೇ ಇರದೇನೋ ಅನ್ನೋವಷ್ಟು ಸಿಟ್ಟು ಬಂದಿತ್ತು ಆ ಮೊಬೈಲ್ ಮೇಲೆ, ಕೋಪದಿಂದ ಅದರ ಕಡೆಗೆ ತೀಕ್ಷ್ಣ ದೃಷ್ಠಿಯನ್ನು ಬೀರಿ ಅದನ್ನು ಕೈಗೆತ್ತಿಕೊಂಡು, ಬಡ್ಕೋತಿದ್ದ ಅಲಾರಾಂ ಅನ್ನು ಆಫ್ ಮಾಡಿಟ್ಟೆ, ಟೈಂ ಆಗ್ಲೇ … Read more