ದೇವನೂರು ಪೋಸ್ಟ್ : ಹರಿ ಪ್ರಸಾದ್
ಶ್ರೀ ದೇವನೂರ ಮಹಾದೇವ ಅವರಿಗೆ, ಆ ದಿನ ನಿಮ್ಮ ಸಂಪಾದಕತ್ವದಲ್ಲಿ ಪ್ರಜಾವಾಣಿ ವಿಶೇಷ ಸಂಚಿಕೆ ತಂದಿದೆ ಅಂತ ಮೈಸೂರಿಂದ ಫೋನ್ ಮಾಡಿದ ಪ್ರಸಾದ್‌ಕುಂದೂರಿಯು ಹೇಳಿದನು. ಆಗ ನಾನು ಊರಿನಲ್ಲಿದ್ದೆ. ಕಳೆದ ೧೫ ವರ್ಷಗಳಿಂದ ಊರಿಗೆ ಪರಕೀಯನಾಗಿದ್ದು, ಈಗ ೬ ತಿಂಗಳಿನಿಂದ ಊರಿನವನಾಗಲು ಕಷ್ಟಪಡುತ್ತಿರುವ ಕಾಲದಲ್ಲಿ ನೀವೊಂದು ಸಂಚಿಕೆ ಮಾಡಿದ್ದೀರ ಅನ್ನೋದೆ ಉತ್ಸಾಹವಾಯಿತು. ಇಲ್ಲಿ ಊರಲ್ಲಿದ್ದಾಗ ಕಾಲ, ದಿನಾಂಕಗಳು ಪರಿವೆಗೇ ಬರುವುದಿಲ್ಲ. ಆವತ್ತು ಅಂಬೇಡ್ಕರ್ ಜಯಂತಿ ಅಂತ ಕೂಡ ಮರ್‍ತುಹೋಗಿತ್ತು. ಅಂಬೇಡ್ಕರ್ ಜಯಂತಿ ಅಂದಾಗೆಲ್ಲ ’ಯಾವ ಕುಲವಯ್ಯ … Read more