ಪ್ರಾಣೇಶ-ಕಲ್ಲೋಳ ಹಾಸ್ಯದ್ವಯರ ಸಂಗಮ:ಗುಂಡೇನಟ್ಟಿ ಮಧುಕರ ಕುಲಕರ್ಣಿ
ಸುಮಾರು ಹತ್ತು ವರ್ಷಗಳ ಹಿಂದೆ ಹಾಸ್ಯಲೇಖಕ ಅನಂತ ಕಲ್ಲೋಳರಿಂದ ಒಂದು ಕಾಗದ ನನಗೆ ಬಂದಿತ್ತು. ನಾನೊಂದು ಕಾರ್‍ಯಕ್ರಮದಲ್ಲಿ ಯುವಕನೊಬ್ಬನ ಹಾಸ್ಯ ಭಾಷಣವನ್ನು ಕೇಳಿದೆ, ತುಂಬಾ ಚನ್ನಾಗಿ ಮಾತನಾಡುತ್ತಾರೆ. ಜನ ಬಿದ್ದು ಬಿದ್ದು ನಕ್ಕರು. ನೀವು ’ಕ್ರಿಯಾಶೀಲ ಬಳಗ’ದಿಂದ ಆ ಯುವ ಹಾಸ್ಯಭಾಷಣಕಾರನ ಕಾರ್‍ಯಕ್ರಮವನ್ನಿಟ್ಟುಕೊಳ್ಳಬೇಕು. ಬೆಳಗಾವಿ ಜನರಿಗೆ ಅವರ ಭಾಷಣವನ್ನು ಕೇಳುವ ಅವಕಾಶ ಮಾಡಿಕೊಡಿ ಎಂದು ಕಾಗದ ಬರೆದಿದ್ದರು. ಅನಂತ ಕಲ್ಲೋಳರ ಪತ್ರದಲ್ಲಿ ಬರೆದಿರುವಂತೆ ಮುಂದೆ ನಗರದ ಸಾಹಿತ್ಯ ಭವನದಲ್ಲಿ ಆ ನಗೆಭಾಷಣಕಾರನ ಭಾಷಣವನ್ನಿಟ್ಟುಕೊಂಡಿದ್ದೆವು. ಅಂದು ಸಾಹಿತ್ಯ ಭವನ … Read more