ವಲ್ಸಮ್ಮನ ಕಥೆ: ಭಾರವಿ
"ಇನ್ನೊಂದ್ ಹೆಜ್ಜೆ ಮುಂದಿಟ್ರೆ ತಲೆ ಒಡಿತೀನಿ" ದೊಣ್ಣೆ ಹಿಡಿದ ವಲ್ಸಮ್ಮನ ಎಚ್ಚರಿಕೆ ನಾಲ್ಕು ಗೋಡೆಗಳ ಒಳಗಿಂದ ಹೊರಗೆ ಕೇಳಿಸುತ್ತಿದೆ. ಗಂಡನೆನೆಸಿಕೊಂಡವ ಇನ್ನೂ ಗುರುಗುಟ್ಟುತ್ತಲೇ ಇದ್ದಾನೆ. ಕುಡಿದ ಬಾಯಿಂದ ಅಸ್ಪಷ್ಟವಾಗಿ ಕೆಟ್ಟ ಪದಗಳು ವಾಸನೆಯೊಂದಿಗೆ ಉರುಳುತ್ತಿವೆ. 6 ವರ್ಷದ ಮಗ ವಿನಿತ್ ಮೂಲೆಯಲ್ಲಿ ನಿಂತುಕೊಂಡು ಅಪ್ಪನನ್ನು ದುರುಗುಟ್ಟಿಕೊಂಡು ನೋಡುತ್ತಿದ್ದಾನೆ. ಆದರೆ ವರ್ಗೀಸ್ ಗೆ ಇದ್ಯಾವುದರ ಪರಿವೆಯೂ ಇಲ್ಲ. ಅವನಿಗೆ ಒಂದು ಬಾರಿ ಹೆಂಡತಿಯ ಮೇಲೆ ಕೈ ಮಾಡುವ ಆಸೆ. ಆದರೆ ಅವಳನ್ನು ಸಮೀಪಿಸಲು ಹೆದರಿಕೆ. ಎಲ್ಲಿ ದೊಣ್ಣೆಯ ಹೊಡೆತ … Read more