ಮಂಗಳ ಗ್ರಹದ ಕಕ್ಷೆ ಪ್ರವೇಶಿಸಿದ ’ಮಂಗಳಯಾನ’ : ಜೈಕುಮಾರ್.ಹೆಚ್.ಎಸ್,
ಮಂಗಳ ಗ್ರಹದಲ್ಲಿ ಕೋಟ್ಯಾಂತರ ವರ್ಷಗಳ ಹಿಂದೆ ಜೀವಿಗಳು ಇದ್ದುವೇ? ಜೀವಿಗಳ ಇರುವಿಕೆಗೆ ಕಾರಣವಾಗಿರುವ ಮಿಥೇನ್ ಯಾವ ಪ್ರಮಾಣದಲ್ಲಿ ಅಲ್ಲಿದೆ? ಇತ್ಯಾದಿ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವುದು ಸೇರಿದಂತೆ ಭೂಮಿಯಿಂದ ಇತರೆ ಗ್ರಹಗಳಿಗೆ ಉಪಗ್ರಹ ರವಾನಿಸಲು ಅವಶ್ಯವಿರುವ ತಂತ್ರಜ್ಞಾನವನ್ನು ಸ್ವತ: ಅಭಿವೃದ್ಧಿಪಡಿಸುವುದನ್ನು ಭಾರತ ಖಾತರಿಪಡಿಸಿಕೊಳ್ಳುವುದು ಮಂಗಳಯಾನ ಉಡಾವಣೆಯ ಉದ್ದೇಶ. ಭಾರತಕ್ಕೆ ಮೊದಲ ಯತ್ನದಲ್ಲೇ ಯಶಸ್ಸು: ಇದೀಗ ಭಾರತ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ತ್ರೋ) ತಯಾರಿಸಿದ್ದ ’ಮಂಗಳಯಾನ’ ಉಪಗ್ರಹವು ಯಶಸ್ವಿಯಾಗಿ ಮಂಗಳ ಗ್ರಹದ ಕಕ್ಷೆಯನ್ನು ಪ್ರವೇಶಿಸಿ ಎಲ್ಲೆಡೆ ಹರ್ಷ ಮೂಡಿಸಿದೆ. ಭೂಮಿಯಿಂದ … Read more