‘ತಾಯಿಯ ಮಡಿಲು’
ಬೇಡುವೆನು ವರವನ್ನು ಕೊಡು ತಾಯಿ ಜನ್ಮವನು ಕಡೆತನಕ ಮರೆಯೊಲ್ಲ ಜೋಗಿ… ಕಡೆತನಕ ಮರೆಯೊಲ್ಲ ಜೋಗಿ… ಎನ್ನುವ 'ಜೋಗಿ ಚಿತ್ರದ ಗೀತೆಯನ್ನು ನಾವೆಲ್ಲಾ ಟೀವಿ, ರೇಡಿಯೋಗಳಲ್ಲಿ ಕೇಳಿರುತ್ತೇವೆ. ಇದು ೨೦೦೫ ರಲ್ಲಿ ತೆರೆಕಂಡ 'ಶಿವರಾಜ್ ಕುಮಾರ್' ನಾಯಕ ನಟನ ಸೂಪರ್ ಹಿಟ್ ಚಲನ ಚಿತ್ರ. ಈ ಚಿತ್ರ ಬಿಡುಗಡೆಯದಾಗ ಹೆಚ್ಚು ಸಿನೆಮಾ ಮಂದಿರಕ್ಕೆ ಹೋಗದವಳಾದ ನಾನು ಸಹ ಈ ಹಾಡಿಗೆ ಮನಸೋತು ಚಿತ್ರ ನೋಡಲು ಹೋಗಿದ್ದೆ. ಚಿತ್ರ ತುಂಬಾ ಚೆನ್ನಾಗಿತ್ತು. ತಾಯಿ ಪ್ರೀತಿ ಪ್ರಧಾನವಾದ ಚಿತ್ರ, ಎಂತಹವರನ್ನು ಬರಸೆಳೆಯುವ … Read more