ಅಗಾಧ ಬದುಕು – ನಿಗೂಢ ಸಾವು, ಅಳುವ ಮನಸು…..
ಕಣ್ಣಲ್ಲಿ ಸಾವಿರ ಕನಸುಗಳ ಮತಾಪು… ಬೆನ್ನಲ್ಲಿ ಈಡೇರಿಸಿಕೊಳ್ಳಲಾಗದ ಅಸಹಾಯಕತೆಯ ನಡುಕ… ಬಣ್ಣ ಬಣ್ಣದ ಕತ್ತಲು… ಭವಿಷ್ಯವನ್ನು ತೋರಲಾರದ ಬೆಳಕು… ನಮ್ಮೆಲ್ಲ ಪ್ರಯತ್ನವನ್ನೂ ಮೀರಿ ಒಮ್ಮೆಲೇ ಧುತ್ತನೆ ಎದುರಾಗಿ ಕಾಡುವ ಹತಾಶೆ… ಮನುಷ್ಯನ್ನು ಸಾವು ಮತ್ತು ಸೋಲುಗಳು ಕಂಗೆಡಿಸಿದಷ್ಟು ಮತ್ಯಾವ ವಿಷಯಗಳೂ ಕಂಗೆಡಿಸಲಾರವೇನೋ. ಸಾವನ್ನಾದರೂ ಒಪ್ಪಿಕೊಂಡು ಬಿಡಬಹುದು. ಏಕೆಂದರೆ ಅದು ಸಾರ್ವಕಾಲಿಕ ಮತ್ತು ಸರ್ವವಿಧಿತ ಸತ್ಯ. ಆದರೆ ಸೋಲುಗಳು – ಮನುಷ್ಯನನ್ನು ಮಾನಸಿಕವಾಗಿ ಹಾಗೂ ದೈಹಿಕವಾಗಿ ಎರಡೂ ವಿಧಗಳಲ್ಲೂ ಹಣ್ಣಾಗಿಸುವ ವಿಚಾರವೆಂದರೆ ಸೋಲುಗಳು. ಅವು ಸತತ ಹಾಗೂ … Read more