ಕುಬೇರನ ಸಂಪತ್ತು ತೃಣಕ್ಕೆ ಸಮಾನ!: ಹರ್ಷವರ್ಧನ್ ಜಯಕುಮಾರ್
‘ಪ್ಲಾಟಿನಂ ಆಭರಣಗಳು ಬೇಕೆ ? ಬ್ರಹ್ಮಾಂಡದಲ್ಲೇ ಅತಿ ಕಡಿಮೆ ಬೆಲೆ!ಸ್ಥಳ – 2011UW158 ಕ್ಷುದ್ರ ಗ್ರಹ! – ಒಮ್ಮೆ ಭೇಟಿ ಕೊಡಿ’ಭವಿಷ್ಯದಲ್ಲಿ – ಹೀಗೊಂದು ಜಾಹೀರಾತು ಕಂಡರೆ ಅಚ್ಚರಿಪಡಬೇಕಿಲ್ಲ! 2011UW158 ಒಂದು ಕ್ಷುದ್ರಗ್ರಹ! Asteroid. ಅರ್ಧ ಕಿ.ಮೀ ಉದ್ದ – ಒಂದು ಕಿ.ಮೀ ಅಗಲ ಅಷ್ಟೇ! 2015ರಲ್ಲಿ ಭೂಮಿಗೆ ಸನಿಹ ಅಂದರೆ ಸುಮಾರು 25 ಲಕ್ಷ ಕಿ.ಮೀ ಅಂತರದಲ್ಲಿ ಸಾಗಿತ್ತು ಸಹ! Planetary Resources ಸಂಸ್ಥೆಯ ಪ್ರಕಾರ ಈ ಸಣ್ಣ ಕ್ಷುದ್ರಗ್ರಹದಲ್ಲಿ ಸುಮಾರು 90 ಮಿಲಿಯನ್ ಟನ್ … Read more