ಪ್ರೇಮವೆ ಬಾಳಿನ ಬೆಳಕು: ವರದೇಂದ್ರ ಕೆ
“ಪ್ರೇಮಿಸಬೇಕು ಪ್ರೇಮಿಗಳುಮನಸನ್ನು, ಅರಿಯಬೇಕುಕನಸಿನಂತಿಲ್ಲ ಬದುಕೆಂಬುದನು.ಎದುರಿಸಬೇಕುಮದುವೆಗೆ ಮುನ್ನ ಬರುವ ಕಷ್ಟಗಳನ್ನು,ಸಹಿಸಬೇಕು ಮದುವೆನಂತರಬರುವ ಕ್ಲಿಷ್ಟಗಳನ್ನು” ಪ್ರೇಮಿಗಳು, ಮದುವೆಗೆ ಮುನ್ನ ಹೃದಯದೊಳಗೆ ಹುಟ್ಟಿದ ಪ್ರೇಮದ ಚಿಗುರಿಗೆ ತಮ್ಮನ್ನು ತಾವು ಅರ್ಪಿಸಿಕೊಂಡವರು. ಮದುವೆ ಬಳಿಕ ಸಂಸಾರದ ಜಂಜಾಟವನ್ನು ಗೆದ್ದು ಪ್ರೇಮವನ್ನು ಉಳಿಸಿ, ಬೆಳೆಸಿ, ಹೆಚ್ಚಿಸಿಕೊಂಡವರು ನಿಜವಾದ ಪ್ರೇಮಿಗಳು. ಪ್ರೇಮ, ಒಂದು ಮಧುರವಾದ ಯಾತನೆ. ಈ ಮಧುರವಾದ ಮಾನಸಿಕ ಯಾತನೆಗೆ ಸೋಲದವರಿಲ್ಲ. ಈ ಯಾತನೆಯನ್ನು ಬೇಡವೆಂದವರೂ, ಬೇಡ ಎನ್ನುವವರೂ ಇಲ್ಲ. ಪ್ರೇಮವಿಲ್ಲದೆ ಬದುಕಲು ಸಾಧ್ಯವಿಲ್ಲ ಧರೆಯಲ್ಲಿ. ಧರೆಯ ಪ್ರೇಮದ ಫಲವೇ ನಮ್ಮ ಆಹಾರ. ಎಲ್ಲಕ್ಕೂ ಮೂಲವಾದ ಈ … Read more