ಪವನ್ ಒಡೆಯರ್ ಸಂದರ್ಶನ ಲೇಖನ: ಗುಂಡೇನಟ್ಟಿ ಮಧುಕರ
ಇತ್ತೀಚೆಗೆ ಬೆಳಗಾವಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ’ಪ್ರೀತಿ ಗೀತಿ ಇತ್ಯಾದಿ’ ಚಿತ್ರದ ಚಿತ್ರಕರಣ ನಡೆದಿತ್ತು. ಈ ಚಿತ್ರದ ನಾಯಕ ಪ್ಯಾರೆ ಆಗಬಿಟ್ಟೈತೆ ಪವನ ಒಡೆಯರ. ಗೋವಿಂದಾಯ ನಮಃ ಚಿತ್ರದಲ್ಲಿಯ ಆ ಉರ್ದು ಮಿಶ್ರಿತ ಹಾಡು ನನಗೆ ಮತ್ತೆ ಮತ್ತೆ ಕೇಳುವಂತೆ ಮಾಡಿತ್ತು. ಅದನ್ನು ಬರೆದಿರುವವರು ಪವನ ಒಡೆಯರ ಎಂದು ತಿಳಿದಾಗ ಅಚ್ಚರಿಪಟ್ಟಿದ್ದೆ. ಇಷ್ಟೊಂದು ಕಿರುವಯಸ್ಸಿನಲ್ಲಿ ಇಂತಹ ಒಂದು ಒಳ್ಳೆಯ ಸಾಹಿತ್ಯವನ್ನು ನೀಡಿರುವ ಪವನನ್ನನ್ನು ಭೇಟಿಯಾಗಿ ಮಾತನಾಡಬೇಕೆಂದು ಅಂದೇ ಅಂದುಕೊಂಡಿದ್ದೆ. ಅನಂತರ ಹಲವಾರು ಬಾರಿ ಸಂದರ್ಶನ ಮಾಡುವ … Read more