ವಿರಹಕ್ಕೊಂದು ಪತ್ರ: ಪೂಜಾ ಗುಜರನ್. ಮಂಗಳೂರು.
“ಪ್ರೀತಿಸಿದ ತಪ್ಪಿಗೆ ವಿರಹಕ್ಕೊಂದು ಪತ್ರ”. ಇದು ನನ್ನೆದೆಯ ಬೀದಿಯಲ್ಲಿ ದಿನ ಬಂದು ಕಾಡಿಸುವ ನೋವಿಗೆ ಸಮಧಾನಿಸುವ ಸಲುವಾದರೂ ಬಿಡಿಸಿ ಕಣ್ಣಾಡಿಸು.ಇದು ನನ್ನ ಅಭಿಪ್ರಾಯವಷ್ಟೆ. ಸುಮ್ಮನ್ನೆ ಇದ್ದವಳ ಬದುಕಿನಲ್ಲಿ ನಿನ್ನ ಆಗಮನ ಒಂದು ವಿಶೇಷವಾದ ಚೈತನ್ಯವನ್ನು ನೀಡಿತ್ತು.ನಿನ್ನ ಮಾತಿನ ಚಾತುರ್ಯಕ್ಕೆ ಸೋತು ನನ್ನ ಹೃದಯವನ್ನೇ ನಿನ್ನ ಅಂಗೈಯಲ್ಲಿ ಇಟ್ಟು ನಿನ್ನ ಬೊಗಸೆಯೊಳಗೆ ಬೆಚ್ಚಗೆ ಶರಣಾಗಿದ್ದೆ.ನಿನ್ನ ಜೊತೆ ಬೆಸೆದುಕೊಂಡು ಬಂಧಕ್ಕೆ ನನಗೆ ಸಿಕ್ಕಿದ್ದು ಒಂದೇ. ಅದು ಕೊನೆವರೆಗೂ ನನ್ನ ಜೀವ ಜೀವನವನ್ನು ಕಿತ್ತು ತಿನ್ನುವ ಸಂಕಟವಷ್ಟೆ.. ನನ್ನ ಅತಿರೇಕದ ಪ್ರೀತಿಗೆ … Read more