ಪ್ರೇಮ ಪತ್ರಗಳು

ಹೃದಯದ ಹಂದರದಲ್ಲೊಂದು ಸ್ನೇಹ ಸಿಂಚನಾ: ರಾಮು ಗುಂಡೂರು

                                 ಈ ನೆನಪೆ ಶಾಶ್ವತವು ಮಿಂಚಿದ ಶಾಲದಿನವು ಈ ಹಾಡು ನಮ್ಮ ಕಥೆಗೆ ಎಷ್ಟು ಸಾಮ್ಯತೆಯಿದೆಯೆಂದರೆ….? ನನ್ನ ನೆನಪಿನ ಸಂಚಿಯ ಪ್ರತಿ ನೆನಪಿಗೂ ಜೀವ ತುಂಬಬಲ್ಲ ಶಕ್ತಿಯಿದೆ ಎಂದರೆ ಅತಿಯೋಶಕ್ತಿಯಾಗಲಾರದು. ನನ್ನ ಮನದಾಳದ ವ್ಯತೆಯನ್ನು ಕಥೆಯಾಗಿ ಹೇಳುವೆ ಗೆಳತಿ ಮನಸಾರೆ ಕೇಳುವೆಯೆಂಬ ನಿರೀಕ್ಷೆಯೊಂದಿಗೆ ನನ್ನ ಪತ್ರವನ್ನು ಆರಂಭಿಸುತ್ತೇನೆ. ಡಿಯರ್ ಗೆಳತಿ ನಿನ್ನೊಂದಿಗೆ ಕಳೆದ ಶಾಲಾದಿನಗಳು ಎಷ್ಟೊಂದು […]

ಪ್ರೇಮ ಪತ್ರಗಳು

ಒಲವ ಒಳಗಣ ಮಥನ: ಸಂತೆಬೆನ್ನೂರು ಫೈಜ್ನಟ್ರಾಜ್

ನಿನ್ನ ಕಣ್ಣ ಕಡಲಲೀ…………… ನನ್ನ ಬಾಳಿದು ಬೆಳಗಲಿ, ಸರಿದು ಹೋಗೋ ಭಾವದಿ ಪ್ರೀತಿ ದೋಣಿ ತೇಲಲಿ……………………. ಇಡೀ ಪದ್ಯದಿ ಇದೊಂದು ಚರಣ ಅಲ್ವೇ ನಿಮ್ಮೆಡೆಗೆ ತಿರುಗುವಂತೆ ಮಾಡಿದ್ದು ನಿಮ್ಮ ವಿಳಾಸ ಪ್ರಕಟವಾಗಿದ್ದ ಸಾಪ್ತಾಹಿಕದಿಂದಲೇ ಪಡೆದು ನಿಮ್ಮ ಈ ಕವಿತೆಗಾಗಿ ಹಂಬಲಿಸಿ ಅಭಿನಂದನೆ ತಿಳಿಸಿದ್ದು. ಕಾಣದ ನಿಮ್ಮ ಕಾಣುವ ಬರಹದ ತನಕ ತಂದು ನಿಲ್ಲಿಸಿದ್ದು ತಿಂಗಳಿಗೆರಡರಂತೆ ನಮ್ಮ-ನಿಮ್ಮ ಪತ್ರ ವಿನಿಮಯ ಭಾವ ಬಂಧುರದ ತನಕ ತಂದು ನಿಲ್ಲಿಸಿದೆ ಕೊನೆಗೆ ಈ ಪತ್ರ ತಾನತೆ ಎಲ್ಲಿ ಒರೆಗೆ ? ನಿಮ್ಮೆಲ್ಲಾ […]

ಪ್ರೇಮ ಪತ್ರಗಳು

ಅಂತರಂಗದಾ ಮೃದಂಗ: ರೇಣುಕಾ ಶಿಲ್ಪಿ

ಅಂದು ಮಧ್ಯಾಹ್ನ ಊಟ ಮಾಡಿ ಟಿ.ವಿ ಅನ್ ಮಾಡಿ ಕುಳಿತೆ.ಸಿಟಿ ಚಾನಲವೊಂದರಲ್ಲಿ ಕಿಚ್ಚ ಸುದೀಪನ 'ಸವಿ ಸವಿ ನೆನೆಪು' ಹಾಡು ಬರುತ್ತಿದ್ದಂತೆ ಕೆ.ಇ.ಬಿ ಯವರು ವಿದ್ಯುತ್ ಶಾಕ್ ಕೊಟ್ಟರು, ಏನ್ಮಾಡೋದು? ಅದೇ ಹಾಡನ್ನು ಮತ್ತೆ ಮತ್ತೆ ಮೆಲುಕು ಹಾಕುತ್ತಾ ಮಲಗುತ್ತಿದ್ದಂತೆಯೇ ನನಗರಿವಿಲ್ಲದಂತೆ ನನ್ನ. ಕಾಲೇಜು ದಿನಗಳ ನೆನಪುಗಳಿಗೆ ಜಾರಿಕೊಂಡೆ … ಹದಿಹರೆಯದ ದಿನಗಳು ಬಲು ಸೊಗಸು..! ಆಗಿನ ಆಕರ್ಷಣೆ-ವಿಕರ್ಷಣೆಗಳು, ಆಸೆ-ನಿರಾಸೆಗಳು, ಧಿಡೀರ್ ಬದಲಾಗುವ ಚಿತ್ತವೃತ್ತಿಗಳು, ಜಗತ್ತನ್ನೇ ಗೆಲ್ಲುವೆನೆಂಬ ಮನೋಇಚ್ಛೆಗಳು, ಸ್ನೇಹಿತರ ಒಡನಾಟಗಳು….ಹೀಗೆ ಎಲ್ಲವೂ ಅವಿಸ್ಮರಣೀಯ… 'ಹುಚ್ಚು ಕೋಡಿ […]

ಪ್ರೇಮ ಪತ್ರಗಳು

1 35+5 36 40: ಬಸವರಾಜು ಕ್ಯಾಶವಾರ

ನನ್ನ ನೆನಪ ರಾಡಿಯಲ್ಲಿ ಅವಳೊಂದು ನೈದಿಲೆ ಅತ್ತರೆ ಕಣ್ಣೀರಾಗಿ ಸ್ರವಿಸುವಳು ನೊಂದರೆ ನೋವಾಗಿ ಖಾಲಿಯಾಗುವಳು ನಗುತ್ತಲೆ ಇದ್ದರೆ ಸುಮ್ಮನೆ ತೊನೆಯುವಳು, ಕೆನೆಯುವಳು ಮತ್ತೆ ಮತ್ತೆ ಹುಟ್ಟುವಳು ನನ್ನ ನೆನಪ ರಾಡಿಯಲ್ಲಿ ಮುದ್ದು ನೈದಿಲೆ. ಇದು 1998ರಲ್ಲಿ ನೀನು ಬರೆದ ಕವನ. ಹಚ್ಚ ಹಸಿರು ಹೊಲದಲ್ಲಿ ಪುಟಾಣಿ ಹುಡುಗಿಯೊಬ್ಬಳು ಕುರಿ ಮರಿಯನ್ನು ಎತ್ತಿ ಮುದ್ದಾಡುತ್ತಿರುವ ನೀನೇ ಬರೆದ ಚಿತ್ರದ ಗ್ರೀಟಿಂಗ್ ಕಾಡರ್್ನ್ನ ಹೊಸ ವರ್ಷದ ಶುಭಾಷಯವಾಗಿ ಕೊಟ್ಟಿದ್ದೆ. ಮೇಲೆ ನೋಡಿದ್ರೆ ಹೊಸ ವರ್ಷದ ಹಾಧರ್ಿಕ ಶುಭಾಷಯಗಳನ್ನು ಅಂತಿತ್ತು. ಆದ್ರೆ […]

ಪ್ರೇಮ ಪತ್ರಗಳು

ಹೀಗೂ ಒಂದು ಪ್ರೇಮ ಪತ್ರ: ಶೀತಲ್ ವನ್ಸರಾಜ್

ಪ್ರೀತಿಯೊಂದಿಗೆ ಪೂರ್ಣತೆ ತಂದವಳೇ ,               ಅಪ್ಪ,ಅಮ್ಮ,ಕಸಿನ್ಸ್ ,ಫ್ರೆಂಡ್ಸ್ ಎಲ್ಲರೂ ಇದ್ದರೂ ಎನೋ ಒಂದು ಕೊರತೆ ಇತ್ತು ಜೀವನದಲ್ಲಿ.. ಕೇಕ್ ಮೇಲೆ ಚೆರ್ರಿ ಮಿಸ್ ಆದಂತೆ,ಕಾಫಿಯಲ್ಲಿ ಕೊಂಚ ಸಕ್ಕರೆ ಕಡಿಮೆ ಇದ್ದಂತೆ,ಸಿಂಗರಿಸಿಕೊಂಡ ಹೆಣ್ಣು ಕುಂಕುಮವಿಡುವುದ ಮರೆತರೆ ಹೀಗೆ ಏನೇನೊ ಅಪೂರ್ಣ…ನೀ ಬಂದಾಗ ಅದಕ್ಕೆಲ್ಲಾ ಪೂರ್ಣತೆ ಸಿಕ್ಕಂತೆ,ಜೀವನಕ್ಕೊಂದು ಅರ್ಥ ಸಿಕ್ಕಿತು ನೀ ನನಗೆ ಸ್ವಂತವಾದ ದಿನವೇ…ನಾವಿಬ್ಬರು ಸೇರಿ ನಡೆಸಿದ ಜೀವನ ಸರಸ -ವಿರಸಗಳೊಡನೆ  ನೀ ಕರೆಯುತ್ತಿದ್ದಾಗ ಒಮ್ಮೊಮ್ಮೆ ನನ್ನ 'ಜೀ' ಎಂದು, 'ವನ್' ಎಂಬುದು ಇರದಿದ್ದರೂ ಜೀವನವೊಂತು ಸಂಪೂರ್ಣವಾಗಿತ್ತು…ಈಗ […]

ಪ್ರೇಮ ಪತ್ರಗಳು

ಹೂಗಂಧವಿನ್ನೂ ಉಳಿದೇ ಇದೆ ಕೈ ಬೆರಳುಗಳಲ್ಲಿ

ನನ್ನ ಮುದ್ದಿನ ಚಿಟ್ಟೆ… ಏನೂ, ದುಪ್ಪಟ್ಟ ಕೊಡವಿ ನೋಡಿಕೊಳ್ಳುತ್ತಿರುವೆಯಾ? ಸಾಕ್ ಸಾಕು ಸುಮ್ನೆ ಅಟ್ಟ ಹತ್ತಿಸಿದೆ. ಆದರೂ ಪತಂಗಕ್ಕೂ ನಿಂಗೂ ತುಂಬಾನೇ ಸ್ವಾಮ್ಯ ಕಣೆ. ನಿನ್ನ ಚೆಲ್ಲುಚೆಲ್ಲಾಟ, ತರಳೆಗಳು ಪತಂಗದ ಬಣ್ಣಗಳಿಗಿಂತಲೂ ಹೆಚ್ಚು ಕಣ್ಣು ಚುಚ್ಚುತ್ತೆ. ಬಿಡು ನೀನೋ ಚಿಟ್ಟೆನ ಮೀರಿಸೋವಷ್ಟ್ ಸುಂದರಿ, ಉಬ್ಬಿಹೋಗಬೇಡ, ಅದು ನನ್ನ ಕಣ್ಣಿಗೆ ಮಾತ್ರ. ಯಾಕಂದ್ರೆ ನನ್ನ ಸ್ನೇಹಿತ ಹೇಳ್ತಿದ್ದ “ಅವಳೇನು ಚನ್ನಾಗಿದಾಳೆ ಅಂತ ಲವ್ ಮಾಡ್ತಿದಿಯೋ” ಅಂತ (ಹ್ಹಿ ಹ್ಹಿ ಹ್ಹಿ…). ಹುಂ.., ಇರಲಿ. ಹ್ಯಾಪಿ ವೆಲೆಂಟೈನ್ಸ್ ಡೇ ಬೀ […]

ಪ್ರೇಮ ಪತ್ರಗಳು

ನಿನ್ನ ಪ್ರೇಮದ ಪರಿಯ….

ಓಯ್, ಮೊದಲಿಗೆ ಹೇಳಿ ಬಿಡ್ತೀನಿ ಕೇಳು, ನಾ ಸುಮಾರಾಗಿ ಒಂದಷ್ಟು ಪ್ರೇಮ ಪತ್ರಗಳನ್ನ ಹಿಂದೆಯೂ ಬರೆದಿದ್ದೇನೆ, ಆದರೆ ಆ ಎಲ್ಲಾ ಪತ್ರ ಬರಿಯೋದಕ್ಕೂ ಮೊದಲು ಯೋಚಿಸುತಿದ್ದುದು ಇದನ್ನ ಯಾರಿಗೆ ಬರೀಲಿ ಎಂದು, ಕಾರಣ ಇಲ್ಲದಿಲ್ಲ ಕೊಡೋದಕ್ಕೆ ಕಲ್ಪಿತ ಸುಂದರಿಯರೆ ನನ್ನ ಮುಂದಿದ್ದದ್ದು….ಆದರೆ ಈ ಭಾರಿ ಈ ವಿಷಯದಲ್ಲಿ ನಾ ಅದೃಷ್ಟವಂತನೆ ಸರಿ, ಬರೆದಿಟ್ಟಿದ್ದನ್ನು ಕೊಡಲು ನೀನಿದ್ದಿ, ಜತನದಿಂದ ಪತ್ರವನ್ನು ಎತ್ತಿಟ್ಟು ನಿನ್ನ ತೆಕ್ಕೆಯಲ್ಲಿ ನನ್ನ ಬಂಧಿಸಿ “ಐ ಲವ್ ಯೂ” ಎನ್ನುತ್ತಿ ಎಂಬುದು ಗೊತ್ತಿರುವ ಕಾರಣ ನಿನ್ನದೊಂದು […]