ಸೂರ್ಯನ ಸುತ್ತುವ ಗ್ಲೋಬು ಮತ್ತು ನ್ಯೂಟನ್ನಿನ ಸೇಬು: ರೋಹಿತ್ ವಿ. ಸಾಗರ್
ಮೊನ್ನೆ ಹತ್ತಿರದ ಪ್ರಾಥಮಿಕ ಶಾಲೆಯೊಂದರ ಬಳಿ ಹೋಗುತ್ತಿದ್ದೆ, ಮೈದಾನದಲ್ಲಿ ‘ಸೂರ್ಯ’ ಎಂಬ ಫಲಕ ಹಿಡಿದ ಒಬ್ಬ ಹುಡುಗ ನಿಂತಿದ್ದ, ಆ ಶಾಲೆಯ ಮೇಷ್ಟ್ರು ಕೈಯಲ್ಲಿ ಒಂದು ಗ್ಲೋಬು ಹಿಡಿದು ಆ ಹುಡುಗನ ಸುತ್ತಾ ಸುತ್ತುತ್ತಿದ್ದರು ಉಳಿದವರು ಅವರಿಬ್ಬರನ್ನೇ ಬಾಯಿ ಕಳೆದುಕೊಂಡು ನೋಡುತ್ತಾ ನಿಂತಿದ್ದರು ನಾನೂ ಅವರನ್ನು ಸೇರಿಕೊಂಡೆ. ಅವರೇಕೆ ಹಾಗೆ ಮಾಡುತ್ತಿದ್ದಾರೆ ಎಂದು ಆ ಕ್ಷಣ ಅರ್ಥವಾಗಲಿಲ್ಲ, ಆಮೇಲೆ ವಿಷಯ ಹೊಳೆಯಿತು, ಗ್ರಹಗಳ ಚಲನೆಯ ಬಗ್ಗೆ ಪಾಠ ಮಾಡಲು ಆ ಶಿಕ್ಷಕ ಈ ಚಟುವಟಿಕೆಯನ್ನು ಮಾಡಿಸುತ್ತಿದ್ದರು. ಈಗ … Read more