ದೇವರುಗಳ ಸುತ್ತ ಪ್ರದಕ್ಷಿಣೆ ಹಾಕುವ “ಬ್ಯಾಟೆಮರ”: ಡಾ. ನಟರಾಜು ಎಸ್ ಎಂ
ದಾವಣಗೆರೆಯಲ್ಲಿ ಕಳೆದ ತಿಂಗಳು ಬೆಂಗಳೂರಿನ ಅರವಿಂದ ಬುಕ್ ಹೌಸ್ ನವರು ಒಂದು ಪುಸ್ತಕ ಹಬ್ಬ ಇಟ್ಟುಕೊಂಡಿದ್ದರು. ಬಹುಶಃ ಅವರದು ಕರ್ನಾಟಕದ ಜಿಲ್ಲಾ ಕೇಂದ್ರಗಳಲ್ಲಿ ಒಂದಷ್ಟು ದಿನ ಆಯ್ದ ಕನ್ನಡ ಪುಸ್ತಕಗಳನ್ನು ಮಾರುವ ಮೂಲಕ ಜನರಲ್ಲಿ ಕನ್ನಡ ಪುಸ್ತಕಗಳನ್ನು ಕೊಂಡು ಓದುವ ಅಭ್ಯಾಸ ಬೆಳೆಸುವ ಅಭಿಯಾನ ಅನಿಸುತ್ತೆ. ಆ ಪುಸ್ತಕ ಹಬ್ಬಕ್ಕೆ ಹೋಗಿದ್ದಾಗ ಅಲ್ಲಿ ಅನೇಕ ಹೊಸ ಲೇಖಕರ ಪುಸ್ತಕಗಳೂ ಸಹ ಕಣ್ಣಿಗೆ ಬಿದ್ದಿದ್ದವು. ನನಗೆ ಬೇಕೆನಿಸಿದ ಪುಸ್ತಕಗಳನ್ನು ಕೊಂಡುಕೊಂಡ ಪುಸ್ತಕಗಳಲ್ಲಿ “ಬ್ಯಾಟೆಮರ”ವೂ ಒಂದಾಗಿತ್ತು. ಪುಸ್ತಕ ಕೊಂಡು ಅನೇಕ … Read more