ಮಿತ್ರ ಶ್ರೇಣಿಯೊಳ್ ವಾಣಿ: ಪಿ.ಎಂ.ಸುಬ್ರಮಣ್ಯ, ಬ.ಹಳ್ಳಿ
ಕಾಲದೊಳಗೆ ವಸಂತ ವಿದ್ಯಾ ಜಾಲದೊಳಗೆ ಕವಿತ್ವ ಗಜವೈ ಹಾಳಿಯಲಿ ದೇವೆಂದ್ರ ಮಿತ್ರಶ್ರೇಣಿಯೊಳು ವಾಣಿ ಭಾಳನೇತ್ರನು ದೈವದಲಿ ಬಿ ಲ್ಲಾಳಿನಲಿ ಮನ್ಮಥನು ಧನದಲಿ ಹೇಳಲೇನಭಿಮಾನವೇ ಧನವೆಂದನಾ ವಿದುರ (ಕುಮಾರವ್ಯಾಸ ಭಾರತ) ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಎನ್ನುವ ಗಾದೆಮಾತು ಪ್ರಸ್ತುತ ಸನ್ನಿವೇಶದಲ್ಲಿ ಅರ್ಧಸತ್ಯವಾಗ್ತಿದೆ. ಏಕೆಂದರೆ ಈ ಗಾದೆಯ ಮೊದಲ ಅರ್ಧ ಸರಿ ಎನಿಸಿದರೂ ಉಳಿದರ್ದ ಏಕೋ ಸರಿ ಕಾಣ್ತಿಲ್ಲವೇನೋ ಎನಿಸುತ್ತೆ. ಒಲೆ ಎನ್ನೋ ಮಾತೇ ಮರೆತು ಹೋಗಿದೆ. ಜನಸಂಪದ ಗ್ಯಾಸ್‌ಸ್ಟವ್, ಎಲೆಕ್ಟ್ರಿಕಲ್‌ಸ್ಟವ್, ಎಲೆಕ್ಟ್ರಾನಿಕ್ ಓವೆನ್, … Read more