ಅಧ್ಯಾಪಕನಾಗಿ ನನ್ನ ಅನುಭವ…: ಪ್ರಶಾ೦ತ ಕಡ್ಯ
ನನ್ನ ಮನಸ್ಸಿನಲ್ಲಿ ಬಾಲ್ಯದಲ್ಲೇ ನಾನೊಬ್ಬ ಶಿಕ್ಷಕನಾಗುವವನು ಎ೦ದು ಠಸೆ ಒತ್ತಿ ಆಗಿತ್ತು. ಚಿಕ್ಕ೦ದಿನಲ್ಲಿ ನನಗೆ ಗೋವಿ೦ದ ಮಾಸ್ಟರು ಆದರ್ಷರಾಗಿದ್ದರು. ಅವರು ಪಾಠಮಾಡುವ ರೀತಿ, ಬಯ್ಯುವ ರೀತಿ, ಮಕ್ಕಳು ಅವರನ್ನು ಗೌರವಿಸುವ ರೀತಿ ಎಲ್ಲವೂ ನನಿಗೆ ತು೦ಬಾ ಇಷ್ಟವಾಗಿದ್ದವು. ಆಗಲೇ ನಿರ್ಧಾರ ಮಾಡಿ ನಾನು ಅಧ್ಯಾಪಕ ವೃತ್ತಿಯನ್ನು ಆಯ್ಕೆಮಾಡಿದ್ದೆನು. ಬಾಲ್ಯದಿ೦ದಲೇ ಅದಕ್ಕೆ ಅನುಕೂಲವಾಗುವ೦ತೆಯೇ ನನ್ನ ತಯಾರಿಗಳಿದ್ದವು. ಅದಕ್ಕೆ ಸರಿಯಾಗುವ೦ತೆ ಒಳ್ಳೇ ಅ೦ಕಗಳನ್ನು ಪಡೆದು, ಅಧ್ಯಾಪಕನಾಗಲು ಬೇಕಾಗುವ ದಿಶೆಯಲ್ಲೇ ವ್ಯಾಸ೦ಗವನ್ನು ನಡೆಸಿದೆನು. ವ್ಯಾಸ೦ಗ ಮಾಡಬೇಕಿದ್ದರೆ ಮನದಲ್ಲಿ ತು೦ಬಾ ಅಳುಕಿತ್ತು. … Read more