ಅಮಲು ಮೋಜಿನ ಜೀವನದಲ್ಲಿ ಬದುಕಿಗೊಂದು ಸಂಕಲ್ಪ ಬೇಕು: ಪ್ರವೀಣ್ ದಾನಗೌಡ
ಅರೆ ಉಪದೇಶಿಸುತ್ತಿರುವೆ ಎಂದುಕೊಂಡ್ರಾ, ಇಲ್ಲ ಉಪದೇಶವಲ್ಲಾ ಇದು ಒಂದು ಮಸ್ತಿ ಮಜದ ಘಟನೆ ! ಇದಕ್ಕೆ ನೀವು ಒಪ್ಪುತ್ತಿರೊ ಇಲ್ಲವೋ , ಈ ಜಗತ್ತು ಇಂದ್ರ ಲೋಕವನ್ನು ಮೀರಿದ ಸುಖ ಹಾಗೂ ಸೌಂದರ್ಯವನ್ನು ಹೊಂದಿದ ಜಗತ್ತು. ಇಲ್ಲಿ ರಂಬೆ ,ಊರ್ವಶಿ, ಮೇನಕೆಯರನ್ನು ಮೀರಿದ ರೂಪಶಿಯರು ಉಂಟು ಎಂದ ಮೇಲೆ ಈ ಜಗತ್ತು ಅಲ್ಲಿಗಿಂತಲು ಸೌಂದರ್ಯ ಪೂರಿತ ಜಗತ್ತೆ ಸರಿ, ಇನ್ನು ಅಮಲಿಗೆ ಮೋಜಿಗೆ ಸುಖಕ್ಕೆ ಇಂದ್ರನೇ ಇಲ್ಲಿಯ ಅಲ್ಕೋ ಹಾಲ್ ಬ್ರ್ಯಾಂಡ್ ಗಳನ್ನು ಆಮದು … Read more