ಪ್ರೀತಿಯ ದೇವತೆಗಾಗಿ……: ಜಹಾನ್ ಆರಾ
ನನ್ನ ಮುದ್ದು ಮಮ್ಮಿ ಜಾನ್ಗೆ ನನ್ನ ಮನದಾಳದಿಂದ ಪ್ರೀತಿ ತುಂಬಿದ ಒಂದು ಸಲಾಮ್. ಅಮ್ಮೀಜಾನ್ ತುಂಬಾ ನೆನಪಾಗ್ತಿದ್ದೀರಾ ನಿಮ್ಮ ಮಡಿಲಿಗೆ ಹಾಗೆ ಓಡಿ ಬಂದು ಮಗುವಾಗಿ ನೆಮ್ಮದಿಯ ತುಸು ಗಳಿಗೆ ಕಳಿಬೇಕು ಅಂತಾ ಅನಿಸ್ತಿದೆ ಆದರೆ ಏನ್ಮಾಡಲಿ ನಿಮ್ಮಿಂದ ನನ್ನನ್ನು ಬಹಳ ದೂರಕ್ಕೆ ಕಳಿಸಿದ್ದೀರಾ. ಮಮ್ಮೀಜಾನ್ ನೆನ್ನೆ ಒಂದು ಪದ್ಯ ಓದ್ದೆ ಸುಭದ್ರಕುಮಾರಿ ಚೌಹಾನ್ ‘ಮೈ ಬಚ್ಪನ್ ಕೊ ಭೂಲ್ ರಹಿತಿ ಬೋಲ್ ಉಲಿ ಬಿಟಿಯಾ ಮೇರಿ’ ‘ನಂದನ ವನಸಿ ಖಿಲ್ ಉಟ್ಟಿ ಯಹ ಛೋಟಿಸಿ ಕುಟಿಯಾ … Read more