ದೊಡ್ಡ ಕಿವಿಯ ಮೊಲ – ಆಕಾಶ ಗುಬ್ಬಿಗಳ ಧರಣಿ: ಅಖಿಲೇಶ್ ಚಿಪ್ಪಳಿ
(ಪಶ್ಚಿಮಘಟ್ಟಗಳ ಸ್ಥಿತಿ-ಗತಿ-೩ನೇ ಭಾಗದ ಪ್ರಕಟಣೆ ೧ ವಾರ ಮುಂದೆ ಹೋಗಿದೆ. ಅಡಚಣೆಗಾಗಿ ಕ್ಷಮಿಸಿ ಎಂದು ಮೊದಲಿಗೆ ಕೇಳಿಕೊಳ್ಳುತ್ತಾ. . . ಸಹೃದಯಿ ಓದುಗರು ದಯಮಾಡಿ ಸಹಕರಿಸಬೇಕು). ಸರಣಿ ಲೇಖನಗಳನ್ನೂ ಅದರಲ್ಲೂ ಗಾಡ್ಗಿಳ್ ಮತ್ತು ರಂಗನ್ ವರದಿಯನ್ನು ಭಾವಾನುವಾದ ಮಾಡುವಾಗ ನಮ್ಮ ಸ್ವಂತ ಯೋಚನೆಗಳಿಗೆ ಹೆಚ್ಚಿನ ಅವಕಾಶವಿರುವುದಿಲ್ಲ. ಈ ಸರಣಿ ಇನ್ನೂ ನಾಲ್ಕಾರು ವಾರ ಮುಂದುವರೆಯುವ ಸಂಭವ ಇರುವುದರಿಂದ, ಸ್ಥಳೀಯ ಕೆಲವು ಘಟನೆಗಳು ಅಕ್ಷರ ರೂಪ ಪಡೆಯದೇ ಹೋಗಬಹುದು ಎಂಬ ಆತಂಕದಿಂದ ಈ ಕೆಳಕಂಡ ಘಟನೆಗಳನ್ನು ದಾಖಲಿಸುವ ಪ್ರಯತ್ನವಾಗಿದೆ. … Read more