ಸಾಮಾನ್ಯ ಜ್ಞಾನ (ವಾರ 80): ಮಹಾಂತೇಶ್ ಯರಗಟ್ಟಿ
1. 2015ರ ರಾಜ್ಯೋತ್ಸವ ಪ್ರಶಸ್ತಿಯನ್ನು ಡಾ||ಆರ್.ಕೆ.ಸರೋಜಅವರಿಗೆ ಯಾವ ಕ್ಷೇತ್ರದಲ್ಲಿನ ಸಾಧನೆಗಾಗಿ ನೀಡಲಾಯಿತು? 2. ಬಿ.ಎಚ್.ಯು(BHU) ನ ವಿಸ್ತೃತರೂಪವೇನು? 3. ಜೀಶಂಪಇದುಯಾರಕಾವ್ಯನಾಮವಾಗಿದೆ? 4. ಸ್ಥಾಯಿ ಸೈನ್ಯ ಸ್ಥಾಪಿಸಿದ ಮೊದಲ ದೆಹಲಿ ಸುಲ್ತಾನ ಯಾರು? 5. ‘ಗಿಡ್ಡಾ’ ಇದುಯಾವರಾಜ್ಯದ ಮಹಿಳೆಯರ ನೃತ್ಯಕಲೆಯಾಗಿದೆ? 6. ಭರತ್‍ಪುರ ಪಕ್ಷಿಧಾಮ ಯಾವ ರಾಜ್ಯದಲ್ಲಿದೆ? 7. ರಾಷ್ಟ್ರೀಯ ಮಹಿಳಾ ಆಯೋಗ ಸ್ಥಾಪನೆಯಾದ ವರ್ಷಯಾವುದು? 8. ಉಸ್ತಾದ್ ಬಿಸ್ಮಿಲ್ಲಾ ಖಾನ್‍ಯುವ ಪುರಸ್ಕಾರವನ್ನು ನೀಡುವ ಸಂಸ್ಥೆ ಯಾವುದು? 9. ಲಿಟಲ್‍ಕಾರ್ಪೊರಲ್ ಎಂದು ಯಾರನ್ನು ಕರೆಯುತ್ತಾರೆ? 10. ಇಂಡಿಯನ್ ಇನ್‍ಸ್ಟಿಟ್ಯೂಟ್ … Read more