ಸಾಮಾನ್ಯ ಜ್ಞಾನ (ವಾರ 20): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ೦೩.೦೨.೨೦೧೩ರಂದು ಬಿಡುಗಡೆಯಾದ ಖುಷ್ವಂತನಾಮ ದಿ ಲೆಸೆನ್ಸ್ ಆಫ್ ಮೈ ಲೈಫ್ ಈ ಕೃತಿಯ ಕರ್ತೃ ಯಾರು? ೨. ವಾರಣಾಸಿ ಯಾವ ನದಿ ದಡದ ಮೇಲಿದೆ? ೩. ಪ್ರಕೃತಿ ಚಿಕಿತ್ಸೆ ಕುರಿತು ಪುಸ್ತಕ ಬರೆದ ಭಾರತದ ಪ್ರಧಾನಿ ಯಾರು? ೪. ಟೆನ್ನಿಸ್‌ನಲ್ಲಿ ಗ್ರಾಂಡ್ ಸ್ಲ್ಯಾಮ್ ಟೆನಿಸ್ ಪ್ರಶಸ್ತಿ ಪಡೆದ ಪ್ರಥಮ ಭಾರತೀಯ ಯಾರು? ೫. ಕಿತ್ತೂರು ಚೆನ್ನಮ್ಮ ಚಿತ್ರದ ನಿರ್ದೇಶಕರು ಯಾರು? ೬. ೭೪ನೇ ಸಂವಿಧಾನ ತಿದ್ದುಪಡಿಯ ಕಾಯ್ದೆ ಯಾವುದಕ್ಕೆ ಸಂಬಂಧಿಸಿದೆ? ೭. ೨೦೧೨ ಡಿಸೆಂಬರ್ … Read more