ಕನಸಲ್ಲಿ ಕಂಡವಳು!: ಎಸ್.ಜಿ.ಶಿವಶಂಕರ್
`ನೋ…ಇದು ಸಾಧ್ಯವಿಲ್ಲ!' ಕಪಿಲನ ದನಿ ನಡುಗುತ್ತಿತ್ತು! ಮಿದುಳಿಗೆ ಒಮ್ಮೆಲೇ ರಕ್ತ ಪ್ರವಾಹದಂತೆ ನುಗ್ಗಿ ಕಿವಿಗಳು ಗುಂಯ್ ಎಂದವು! ಎದುರು ಕುಳಿತಿದ್ದ ಆ ಅಪ್ರತಿಮ ಸುಂದರಿಯನ್ನು ಕಂಡು ಕಪಿಲ ಬೆದರಿ, ಬೆವರಿಬಿಟ್ಟಿದ್ದ! ಮೇರೆ ಮೀರಿದ ಅಚ್ಚರಿ, ಅನುಮಾನ, ಸಂತೋಷ ಎಲ್ಲವೂ ಏಕ ಕಾಲದಲ್ಲಿ ಆಗಿದ್ದವು! ಜೊತೆಗೆ ಆಕೆ ತನ್ನ ಸಂಗಾತಿಯಾಗಲಿರುವಳು ಎಂಬ ಅನಿವರ್ಚನೀಯ ಆನಂದ ಬೇರೆ! `ಎಸ್.. ಇಟ್ ಇಸ್ ರಿಯಲ್! ಯಾವುದೂ ಅಸಾಧ್ಯವಲ್ಲ!' ಅಂಕುರನದು … Read more