ಹೀಗೊಂದು ಧರ್ಮ, ಜಾತಿ: ಪಾರ್ಥಸಾರಥಿ ಎನ್
’ನಿಮ್ಮದು ಯಾವ ಧರ್ಮ? ’ ’…. ಧರ್ಮವೆ? ಹಿಂದೂ ಇರಬಹುದು’ ಆಕೆ ನನ್ನ ಮುಖವನ್ನು ವಿಚಿತ್ರವಾಗಿ ನೋಡಿದಳು. ’ಇರಬಹುದು , ಅಂದರೆ ಏನು ಸಾರ್ ಸರಿಯಾಗಿ ಹೇಳಿ’ ಆಕೆಯ ಮುಖದಲ್ಲಿ ಅಸಹನೆ. ’ಸರಿ, ಹಿಂದೂ ಎಂದು ಬರೆದುಕೊಳ್ಳಿ’ ’ಮತ್ತೆ ಜಾತಿ ಯಾವುದು ಸಾರ್, ಅದರಲ್ಲಿ ಪಂಗಡ ಯಾವುದು ತಿಳಿಸಿ’ ’ಜಾತಿಯೆ ? ಯಾವುದೆಂದು ಸರಿಯಾಗಿ ತಿಳಿಯದು. ಪಂಗಡವು ಗೊತ್ತಿಲ್ಲ’ ಆಕೆಗೆ ನನ್ನ ಉತ್ತರದಿಂದ ರೇಗಿಹೋಯಿತು, ಆಕೆಯ ಸಹನೆಯೂ ಮೀರಿಹೋಗಿತ್ತು. ಬಿಸಿಲಿನಲ್ಲಿ ಅಲೆಯುತ್ತ ಮನೆಯಿಂದ ಮನೆಗೆ ಸುತ್ತುತ್ತ ಇದ್ದ … Read more